ಅಥರ್‌ ಎನರ್ಜಿ ಇಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಗೆ

Team Udayavani, Jun 8, 2018, 2:51 PM IST

8-june-10.jpg

ಅಥರ್‌ ಎನರ್ಜಿಯ ಇಲೆಕ್ಟ್ರಿಕ್‌ ಸ್ಕೂಟರ್‌ಗಳು ಮಾರುಕಟ್ಟೆಗೆ ಬಿಡುಗಡೆಗೊಂಡಿವೆ. 340ಮತ್ತು 450 ಎಂಬ ಸರಳ ಆವೃತ್ತಿಯಲ್ಲಿ ಇದು ಲಭ್ಯವಿದೆ. ಬೆಂಗಳೂರಿನಲ್ಲಿ ಅಥರ್‌ 340ರ ಸ್ಕೂಟರ್‌ ಬೆಲೆ 1,09,750 ರೂ. ಮತ್ತು ಅಥರ್‌ 450ರ ಬೆಲೆ ರೂ. 1,24,750ರೂ. ಆಗಿರುತ್ತದೆ. ಇದರ ನಿರ್ವಹಣೆ ಸುಲಭವಾಗಿದ್ದು, ರಸ್ತೆ ಬದಿಯಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಚಾರ್ಜ್‌ ಮಾಡಿಕೊಳ್ಳುವ ವ್ಯವಸ್ಥೆಯನ್ನು ಹೊಂದಿದೆ.

ಪವರ್‌ ಪ್ಯಾಕ್‌
ಅಥರ್‌ 340ನ್ನು ಒಂದು ಬಾರಿ ಚಾರ್ಜ್‌ ಮಾಡಿದರೆ 60 ಕಿ.ಮೀ. ಸಂಚರಿಸಬಹುದು. ಅಥರ್‌ 340 70 ಕಿ.ಮೀ ಸಂಚರಿಸಬಹುದು. ನಗರ ವ್ಯಾಪ್ತಿಯಲ್ಲಿ 80 ಕಿ.ಮಿ. ವರೆಗೆ ಸಾಗಬಹುದು. ಹೀರೋ ಮೋಟೊಕಾರ್ಪ್‌ ಪ್ರಕಾರ, ಈ ವಾಹನವು ಕೆಟ್ಟ ರಸ್ತೆಗಳಲ್ಲಿ ಸಂಚಾರಕ್ಕೆ ಒಳ್ಳೆಯದು. ಮೃದುವಾದ ಪ್ರತಿಕ್ರಿಯೆಗಳನ್ನು ಒಳಗೊಂಡಿದ್ದು, ಒರಟಾದ ರಸ್ತೆಗಳಲ್ಲಿ ಸಂಚರಿಸಲು ಅನುಕೂಲವಾಗಲಿದೆ. ಎರಡೂ ಇಲೆ ಕ್ಟ್ರಿಕ್‌ ಸ್ಕೂಟರ್‌ ಗಳಿಗೂ ಮುಂಭಾಗ ಮತ್ತು ಹಿಂಭಾಗದಲ್ಲಿ ಡಿಸ್ಕ್ಬ್ರೇಕ್‌ ಸಂಯೋಜಿತ ಬ್ರೇಕಿಂಗ್‌ ಸಿಸ್ಟಮ್‌ ಹೊಂದಿದೆ.

ಅಥರ್‌ 340 ಮತ್ತು 450 ಸಹ ಸ್ಮಾರ್ಟ್‌ ಇಂಟರ್‌ ಆಕ್ಟಿವ್‌ ಡ್ಯಾಶ್‌ಅನ್ನು ಹೊಂದಿವೆ. 7 ಕೆಪಾಸಿಟಿವ್‌ ಟಚ್‌ಸ್ಕ್ರೀನ್‌ ಡಿಸ್‌ಪ್ಲೇ ಹೊಂದಿದ್ದು, ಸಂಚಾರದ ಸಂದರ್ಭದಲ್ಲಿ ಸೂಕ್ತವಾದ ಮಾಹಿತಿ, ಪ್ರಯಾಣದ ಸಂಚಾರ, ಉತ್ತಮ ಮಾರ್ಗಗಳು ಮತ್ತು ಟ್ರಾಫಿಕ್‌ನ ಬಗ್ಗೆ ಮಾಹಿತಿ ನೀಡುತ್ತದೆ. ಇಲೆಕ್ಟ್ರಿಕ್‌ ಸ್ಕೂಟರ್‌ ಅಥರ್‌ಗರ್ಡ್‌ ಅಪ್ಲಿಕೇಶನ್‌ ಆ್ಯಪ್‌ ಹೊಂದಿದ್ದು, ಸವಾರರಿಗೆ ಸ್ಕೂಟರನ್ನು ಚಾರ್ಜ್‌ ಮಾಡಲು ಹತ್ತಿರದಲ್ಲಿ ಎಲ್ಲಿ ಸ್ಟೇಷನ್‌ ಇದೆ ಎಂದು ತಿಳಿಯಲು ಸಹಾಯ ಮಾಡುತ್ತದೆ. ಇದರ ಜತೆಗೆ ಸವಾರಿ ಮಾದರಿಗಳನ್ನು ವೀಕ್ಷಿಸಿ ಮತ್ತು ವಾಹನ ಕಾರ್ಯಕ್ಷಮತೆಯನ್ನು ಸುಧಾರಿಸಲು ಅಥರ್‌ ಗರ್ಡ್‌ ಆ್ಯಪ್‌ ಮೂಲಕ ಸಲಹೆಗಳನ್ನು ಪಡೆಯಬಹುದು.

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.