ಎಫ್ಡಿಐ ಶೇ.3 ಹೆಚ್ಚಳ
Team Udayavani, Jun 9, 2018, 6:00 AM IST
ಹೊಸದಿಲ್ಲಿ: ದೇಶದಲ್ಲಿ ಉದ್ದಿಮೆಗೆ ಉತ್ತೇಜನ ಹಾಗೂ ನಿಯಮಾವಳಿಗಳ ಸಡಿಲಿಕೆಯಿಂದಾಗಿ 2017-18ರಲ್ಲಿ ವಿದೇಶಿ ನೇರ ಬಂಡವಾಳ(ಎಫ್ಡಿಐ) ಹೂಡಿಕೆ ಪ್ರಮಾಣವು ಶೇ.3ರಷ್ಟು ಹೆಚ್ಚಳವಾಗಿದೆ ಎಂದು ಸರಕಾರ ಮಾಹಿತಿ ನೀಡಿದೆ. ಹಿಂದಿನ ವಿತ್ತೀಯ ವರ್ಷದಲ್ಲಿ ಎಫ್ಡಿಐ ಹರಿವು 60 ಶತಕೋಟಿ ಡಾಲರ್ ಆಗಿದ್ದರೆ, 2017-18ರಲ್ಲಿ ಇದು 61.96 ಶತಕೋಟಿ ಡಾಲರ್ ಆಗಿದೆ. ಪ್ರಧಾನಿ ಮೋದಿ ನೇತೃತ್ವದ ಸರಕಾರದ 4 ವರ್ಷಗಳ ಅವಧಿಯಲ್ಲಿ ವಿದೇಶಿ ಹೂಡಿಕೆ 222.75 ಶತಕೋಟಿ ಡಾಲರ್ಗೆ ಜಿಗಿದಿದೆ. ಅದಕ್ಕೂ ಮೊದಲಿನ 4 ವರ್ಷ ಇದು 152 ಶತಕೋಟಿ ಡಾಲರ್ ಆಗಿತ್ತು ಎಂದು ಕೈಗಾರಿಕಾ ನೀತಿ ಮತ್ತು ಉತ್ತೇಜನಾ ಇಲಾಖೆ ಕಾರ್ಯದರ್ಶಿ ರಮೇಶ್ ಅಭಿಶೇಕ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.