ಪುರಿ ಮೇಲೆ ಸುಪ್ರೀಂ ನಿಗಾ
Team Udayavani, Jun 9, 2018, 6:00 AM IST
ಹೊಸದಿಲ್ಲಿ: ಒಡಿಶಾದ ಪುರಿ ಜಗನ್ನಾಥ ದೇವಾಲಯದಲ್ಲಿ ಅರ್ಚಕರಿಂದ ಭಕ್ತರು ಶೋಷಣೆಗೆ ಒಳಗಾಗುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಶುಕ್ರವಾರ ಕೆಲವು ನಿರ್ದೇಶನಗಳನ್ನು ನೀಡಿದೆ. ಅಲ್ಲದೆ, ಆಡಳಿತದಲ್ಲಿ ಯಥಾಸ್ಥಿತಿ ಕಾಪಾಡಿಕೊಂಡು, ಮುಂದಿನ ತಿಂಗಳು ನಡೆಯಲಿರುವ ವಾರ್ಷಿಕ ರಥ ಯಾತ್ರೆಯ ತನಕ ತನ್ನ ನಿರ್ದೇಶನ ಪಾಲಿಸುವಂತೆ ಆದೇಶಿಸಿದೆ. ಭಕ್ತಾದಿಗಳು ಯಾವುದೇ ಶೋಷಣೆಗೆ ಒಳಗಾಗದೇ ಜಗನ್ನಾಥನ ದರ್ಶನ ಪಡೆಯುವಲ್ಲಿ ಸುಪ್ರೀಂನ ಈ ನಿರ್ದೇಶನ ಮಹತ್ವ ದ್ದಾಗಲಿದೆ. ಇವೆಲ್ಲದರ ನಡುವೆ, ದೇವಾಲಯದ ಆಡಳಿತದ ಬಗ್ಗೆ ಸಮಗ್ರ ವರದಿ ಸಂಗ್ರಹಿಸಿ ಒಪ್ಪಿಸುವಂತೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.