ಉಪ್ಪಿನಂಗಡಿ: ಮೈದುಂಬಿ ಹರಿದ ನೇತ್ರಾವತಿ – ಕುಮಾರಧಾರ

Team Udayavani, Jun 9, 2018, 2:15 AM IST

nethravathi-flood-8-6.jpg

ಉಪ್ಪಿನಂಗಡಿ : ನಿನ್ನೆಯಿಂದ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಹಾನಿ ಸಂಭವಿಸಿದ್ದು, ರಸ್ತೆ ಕುಸಿತ, ಧರೆ ಕುಸಿತ, ಕಾಂಪೌಂಡ್‌ ಕುಸಿತ ಸೇರಿದಂತೆ ಕೃಷಿ ತೋಟಗಳಿಗೆ ನೀರು ನುಗ್ಗಿದೆ. ನಿನ್ನೆ ರಾತ್ರಿಯವರೆಗೆ ಮರಳು ಕಾಣುತ್ತಿದ್ದ ನೇತ್ರಾವತಿ ಹಾಗೂ ಕುಮಾರಧಾರ ನದಿಗಳು ಶುಕ್ರವಾರ ಬೆಳಗಾಗುತ್ತಲೇ ಮೈದುಂಬಿ ಹರಿಯತೊಡಗಿವೆ. ಉಪ್ಪಿನಂಗಡಿಯಲ್ಲಿ ಗುರುವಾರ ಬೆಳಗ್ಗೆ 8.0 ಮಿ.ಮೀ. ಮಳೆ ದಾಖಲಾದರೆ, ಶುಕ್ರವಾರ ಬೆಳಗ್ಗೆ 125.6 ಮಿ.ಮೀ. ಮಳೆ ದಾಖಲಾಗಿದೆ. ಶುಕ್ರವಾರ ಮಧ್ಯಾಹ್ನದ ವೇಳೆಗೆ ನೇತ್ರಾವತಿ ನದಿ ನೀರಿನ ಮಟ್ಟ 19 ಮೀ. ದಾಖಲಾಗಿತ್ತು.

ಶುಕ್ರವಾರ ರಾತ್ರಿ ಸುರಿದ ಮಳೆಗೆ ಉಪ್ಪಿನಂಗಡಿ ಪರಿಸರದಲ್ಲಿ ಹಲವೆಡೆ ಹಾನಿಯಾಗಿದ್ದು, ಅಲ್ಲಲ್ಲಿ ಧರೆ, ಕಾಂಪೌಂಡ್‌ಗಳು ಕುಸಿದು ಬಿದ್ದಿದೆ. ಪೆರಿಯಡ್ಕದ ಜನತಾ ಕಾಲನಿಯಲ್ಲಿ ಬದ್ರುದ್ದೀನ್‌ ಎಂಬವರ ಆವರ ಣದ ತಡೆಗೋಡೆ ಝೈನಾಬಿ ಎಂಬ ವರ ಮನೆಯ ಮೇಲೆ ಕುಸಿದು ಬಿದ್ದಿದೆ. ಅಬ್ದುಲ್‌ ಖಾದರ್‌ ಅವರ ಮನೆಯ ತಡೆಗೋಡೆ ಸುಮಾ ಆಚಾರ್ಯ ಅವರ ಮನೆಯ ಮೇಲೆ ಕುಸಿದು ಬಿದ್ದಿದೆ. ಇದರಿಂದ ಈ ಮನೆಗಳ ಗೋಡೆಗೆ ಹಾನಿಯಾಗಿದೆಯಲ್ಲದೆ, ನಷ್ಟ ಸಂಭವಿಸಿದೆ. ನೆಡ್ಚಿಲ್‌ ನ ಜನತಾ ಕಾಲನಿಗೆ ಹೋಗುವ ಕಾಂಕ್ರೀಟ್‌ ರಸ್ತೆ ಕುಸಿದು ಬಿದ್ದಿದ್ದು, ಉಪ್ಪಿನಂಗಡಿ- ಮರ್ದಾಳ ರಸ್ತೆ ವಿಸ್ತರಣೆ ಸಂದರ್ಭ ರಸ್ತೆ ಬದಿಯ ಧರೆ ಅಗೆದಿದ್ದೇ ರಸ್ತೆ ಕುಸಿಯಲು ಕಾರಣ ಎಂಬ ಆರೋಪ ಸಾರ್ವಜನಿಕರಿಂದ ವ್ಯಕ್ತವಾಗಿದೆ. ಧರೆ ಜರಿದು ಬಿದ್ದಿದ್ದರಿಂದ ವಿದ್ಯುತ್‌ ಕಂಬವೊಂದು ಅಪಾಯಕ್ಕೆ ಸಿಲುಕಿದ್ದು, ಬೀಳುವ ಸಾಧ್ಯತೆ ಎದುರಾಗಿದೆ. ರಾಮನಗರದ ಜಿತೇಂದ್ರ ಜೋಗಿ ಎಂಬವರ ಮನೆ ವಠಾರಕ್ಕೆ ತೋಟಗಾರಿಕಾ ಇಲಾಖೆಯ ವಸತಿ ಗೃಹದ ಬಳಿಯ ಧರೆ ಕುಸಿದು ಬಿದ್ದಿದ್ದು, ಇದರಿಂದ ಜಿತೇಂದ್ರ ಜೋಗಿ ಅವರ ಮನೆಯೊಳಗೆ ಕೆಸರು ನೀರು ನುಗ್ಗಿದೆ.

ಬಜತ್ತೂರು ಗ್ರಾಮದಲ್ಲಿ ಹಲವೆಡೆ ಧರೆ ಕುಸಿದಿದ್ದು, ಇಲ್ಲಿನ ವಳಾಲು ಪಡ್ಪು ನಿವಾಸಿ ರಾಮಣ್ಣ ಗೌಡ, ವಿಶ್ವನಾಥ ಹಾಗೂ ವಳಾಲು ಬೈಲು ನಿವಾಸಿ ಶೀನಪ್ಪ ಗೌಡ ಅವರ ತೋಟಕ್ಕೆ ಮಳೆ ನೀರು ನುಗ್ಗಿ ಕೃಷಿಗೆ ಹಾನಿಯಾಗಿದೆ. ಚತುಷ್ಪಥ ಕಾಮಗಾರಿಯ ಸಂದರ್ಭ ಹೆದ್ದಾರಿಯ ಚರಂಡಿಯನ್ನು ಮುಚ್ಚಿದ್ದೇ ಈ ಅವಾಂತರಕ್ಕೆ ಕಾರಣವೆನ್ನಲಾಗಿದೆ.

ಟಾಪ್ ನ್ಯೂಸ್

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು

Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು

Kabaka: ಮನೆಯಿಂದ ಮಾದಕ ವಸ್ತು ವಶ?

Kabaka: ಮನೆಯಿಂದ ಮಾದಕ ವಸ್ತು ವಶ?

Mulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿMulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿ

Mulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿ

Sri Kukke Subrahmanya Temple: ಚಂಪಾಷಷ್ಠಿ ಮಹೋತ್ಸವ ಆರಂಭ

Sri Kukke Subrahmanya Temple: ಚಂಪಾಷಷ್ಠಿ ಮಹೋತ್ಸವ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Sullia: ತಾಲೂಕು ಕಚೇರಿಯಲ್ಲಿ ವೃದ್ಧ ಸಾವು

Sullia: ತಾಲೂಕು ಕಚೇರಿಯಲ್ಲಿ ವೃದ್ಧ ಸಾವು

Kabaka: ಮನೆಯಿಂದ ಮಾದಕ ವಸ್ತು ವಶ?

Kabaka: ಮನೆಯಿಂದ ಮಾದಕ ವಸ್ತು ವಶ?

Sri Kukke Subrahmanya Temple: ಚಂಪಾಷಷ್ಠಿ ಮಹೋತ್ಸವ ಆರಂಭ

Sri Kukke Subrahmanya Temple: ಚಂಪಾಷಷ್ಠಿ ಮಹೋತ್ಸವ ಆರಂಭ

Dharmasthala: ಡಾ| ಹೆಗ್ಗಡೆಯನ್ನು ಭೇಟಿಯಾದ ಯುನಿಸೆಫ್‌ ತಂಡ

Dharmasthala: ಡಾ| ಹೆಗ್ಗಡೆಯನ್ನು ಭೇಟಿಯಾದ ಯುನಿಸೆಫ್‌ ತಂಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟ ಸಮಾರೋಪ

Udupi: ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟ ಸಮಾರೋಪ

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Sullia: ತಾಲೂಕು ಕಚೇರಿಯಲ್ಲಿ ವೃದ್ಧ ಸಾವು

Sullia: ತಾಲೂಕು ಕಚೇರಿಯಲ್ಲಿ ವೃದ್ಧ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.