ನೈಸರ್ಗಿಕ ಅನಿಲಕ್ಕೆ ಜಿಎಸ್‌ಟಿ

Team Udayavani, Jun 9, 2018, 6:00 AM IST

vv-24.jpg

ಹೊಸದಿಲ್ಲಿ: ನೈಸರ್ಗಿಕ ಅನಿಲವನ್ನೂ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ತರುವ ಬಗ್ಗೆ ಗಂಭೀರ ಚರ್ಚೆ ಆರಂಭವಾಗಿದೆ. ಈ ಸಂಬಂಧ ಮುಂದಿನ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮಂಡಳಿಯ ಜಂಟಿ ಕಾರ್ಯದರ್ಶಿ ಧೀರಜ್‌ ರಸ್ತೋಗಿ ಹೇಳಿದ್ದಾರೆ. ವೈಮಾನಿಕ ಇಂಧನವನ್ನೂ ಜಿಎಸ್‌ಟಿ ವ್ಯವಸ್ಥೆಯ ಅಡಿ ತರುವ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ ಎಂದಿದ್ದಾರೆ. 
ಆದರೆ ಇಷ್ಟೇ ದಿನಗಳೊಳಗೆ ಜಿಎಸ್‌ಟಿ ವ್ಯಾಪ್ತಿಯಲ್ಲಿ ತರುತ್ತೇವೆ ಎನ್ನುವ ಬಗ್ಗೆ ಯಾವುದೇ ಮಾಹಿತಿಯನ್ನು ಅವರು ನೀಡಿಲ್ಲ. 

ಪೆಟ್ರೋಲ್‌, ಡೀಸೆಲ್‌ ದರ ಇಳಿಕೆ: ಕಳೆದೊಂದು ತಿಂಗಳಿಂದ ಹೆಚ್ಚುತ್ತಲೇ ಇದ್ದ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಶುಕ್ರವಾರವೂ ಕೊಂಚ ಇಳಿಕೆಯಾಗಿದೆ. ಕಳೆದ ಹತ್ತು ದಿನಗಳಿಂದ ದರದಲ್ಲಿ ಇಳಿಕೆ ಆಗುತ್ತಿದ್ದು, ಶುಕ್ರವಾರ ಪ್ರತಿ ಲೀಟರ್‌ ಪೆಟ್ರೋಲ್‌ಗೆ 21 ಪೈಸೆ, ಡೀಸೆಲ್‌ಗೆ 15 ಪೈಸೆ ಇಳಿಕೆಯಾಗಿದೆ.

ಟಾಪ್ ನ್ಯೂಸ್

Chikkamagaluru: ಹಣ ಪಡೆದ ಆರೋಪ… ಪ್ರಾಂಶುಪಾಲ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ

Chikkamagaluru: ಹಣ ಪಡೆದ ಆರೋಪ… ಪ್ರಾಂಶುಪಾಲ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ

1-darshan

Darshan ಭೇಟಿಗೆ ಮಾಹಿತಿ‌ ಇಲ್ಲದೇ ಮತ್ತೊಮ್ಮೆ ಜೈಲಿಗೆ ಬಂದ ವಕೀಲರು

MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ವಿಶೇಷ ಕೋರ್ಟ್‌ ಆದೇಶ

MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ವಿಶೇಷ ಕೋರ್ಟ್‌ ಆದೇಶ

8-uv-fusion

School Memories: ತರಗತಿಯಲ್ಲಿ ಉಪ್ಪುಖಾರ

Veer Savarkar ಚಿತ್ರ ಆಸ್ಕರ್‌ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್‌ ಹೇಳಿದ್ದೇನು…

Veer Savarkar ಚಿತ್ರ ಆಸ್ಕರ್‌ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್‌ ಹೇಳಿದ್ದೇನು…

High court: ಕಲಿಯುಗ ಬಂದಂತೆ ತೋರುತ್ತಿದೆ…ವೃದ್ಧ ದಂಪತಿಯ ಜೀವನಾಂಶ ಕಾನೂನು ಹೋರಾಟ!

High court: ಕಲಿಯುಗ ಬಂದಂತೆ ತೋರುತ್ತಿದೆ…ವೃದ್ಧ ದಂಪತಿಯ ಜೀವನಾಂಶ ಕಾನೂನು ಹೋರಾಟ!

6-belthanagdy

ಬೆಳ್ತಂಗಡಿ:ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ ‘ಕುತ್ಲೂರು ಗ್ರಾಮ’ ರಾಷ್ಟ್ರಪ್ರಶಸ್ತಿಗೆ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High court: ಕಲಿಯುಗ ಬಂದಂತೆ ತೋರುತ್ತಿದೆ…ವೃದ್ಧ ದಂಪತಿಯ ಜೀವನಾಂಶ ಕಾನೂನು ಹೋರಾಟ!

High court: ಕಲಿಯುಗ ಬಂದಂತೆ ತೋರುತ್ತಿದೆ…ವೃದ್ಧ ದಂಪತಿಯ ಜೀವನಾಂಶ ಕಾನೂನು ಹೋರಾಟ!

1-kangg

BJP; ಆಕ್ರೋಶದ ಬಳಿಕ ಹೇಳಿಕೆ ಹಿಂಪಡೆದುಕೊಂಡ ಕಂಗನಾ ರಣಾವತ್

Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್‌ ಬುಲ್ ಶ್ವಾನ!

Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್‌ ಬುಲ್ ಶ್ವಾನ!

Kapil Sibal;

Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ

1-jk

J&K; ಮತದಾನ ಪ್ರಕ್ರಿಯೆ ವೀಕ್ಷಿಸುತ್ತಿರುವ ವಿದೇಶಗಳ ಉನ್ನತ ಮಟ್ಟದ ರಾಜತಾಂತ್ರಿಕರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

Puttur: ಟ್ರೀ ಪಾರ್ಕ್‌ ನಿರ್ಲಕ್ಷ್ಯಕ್ಕೆ ದುಡ್ಡಿನ ಕೊರತೆ ನೆಪ

10-chikkamagalur

Chikkamagaluru: ಓವರ್ ಟೇಕ್ ಮಾಡಲು ಹೋಗಿ ಸೇತುವೆಗೆ ಗುದ್ದಿದ ಬಸ್;‌ ವಿದ್ಯಾರ್ಥಿಗಳಿಗೆ ಗಾಯ

Chikkamagaluru: ಹಣ ಪಡೆದ ಆರೋಪ… ಪ್ರಾಂಶುಪಾಲ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ

Chikkamagaluru: ಹಣ ಪಡೆದ ಆರೋಪ… ಪ್ರಾಂಶುಪಾಲ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ

1-darshan

Darshan ಭೇಟಿಗೆ ಮಾಹಿತಿ‌ ಇಲ್ಲದೇ ಮತ್ತೊಮ್ಮೆ ಜೈಲಿಗೆ ಬಂದ ವಕೀಲರು

9-koratagere

Koratagere: ನರೇಗಾ ಕಾಮಗಾರಿ ಹಣ ದುರುಪಯೋಗ, ಗ್ರಾ.ಪಂ. ಪಿಡಿಓ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.