ಲಿಂಗಸುಗೂರಲ್ಲಿ ಶಾಂತಿಯುತ ಮತದಾನ

Team Udayavani, Jun 9, 2018, 11:28 AM IST

vij-3.jpg

ಲಿಂಗಸುಗೂರು: ತಾಲೂಕಿನಲ್ಲಿ ಆರು ಮತಗಟ್ಟೆಗಳಲ್ಲಿ ಶುಕ್ರವಾರ ನಡೆದ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಶಾಂತಿಯುತ ಮತದಾನ ನಡೆದಿದೆ.

ಪಟ್ಟಣದ ಹಳೆಯ ತಹಶೀಲ್ದಾರ ಕಚೇರಿ, ತಾಲೂಕಿನ ಗುರುಗುಂಟಾ, ಹಟ್ಟಿ, ಮುದಗಲ್‌, ಮಸ್ಕಿ, ನಾಗರಹಾಳನಲ್ಲಿ ಮತಗಟ್ಟೆ ಕೇಂದ್ರ ತೆರೆಯಲಾಗಿದೆ. ಲಿಂಗಸುಗೂರು 839, ಗುರುಗುಂಟಾ 126, ಹಟ್ಟಿ ಕ್ಯಾಂಪ್‌ 394, ಮುದಗಲ್‌ 260, ಮಸ್ಕಿ 471, ನಾಗರಹಾಳ 85 ಸೇರಿ ಒಟ್ಟು 2175 ಮತದಾರರಿದ್ದಾರೆ. ಇದರಲ್ಲಿ 1654 ಪುರುಷರ, 521 ಮಹಿಳಾ ಮತದಾರರಿದ್ದಾರೆ.

ಬೆಳಗ್ಗೆ ಮತದಾನಕ್ಕೆ ನೀರಸ ಪ್ರತಿಕ್ರಿಯೆ ಕಂಡು ಬಂದಿತು. ಮಳೆ ಸುರಿಯುತ್ತಿದ್ದರಿಂದ ಮತದಾನ ಮಂದಗತಿಯಲ್ಲಿ ಸಾಗಿತ್ತು. ಮಳೆ ನಿಂತ ಮೇಲೆ ಸ್ವಲ್ಪ ಚುರುಕು ಕಂಡುಬಂದಿತು. ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಮತಗಟ್ಟೆ ಸುತ್ತಮುತ್ತ ಅಲ್ಲಲ್ಲಿ ಜಮಾವಣೆಗೊಂಡಿದ್ದರು.

ಮಳೆ ಸುರಿಯುತ್ತಿದ್ದರಿಂದ ಬೆಳಗ್ಗೆ 11ಗಂಟೆಯಿಂದ ಮ. 1ಗಂಟೆವರೆಗೆ ಪಟ್ಟಣದಲ್ಲಿ ವಿದ್ಯುತ್‌ ಕಡಿತವಾಗಿತ್ತು. ಪಟ್ಟಣದ ಹಳಯ ತಹಶೀಲ್ದಾರ್‌ ಕಚೇರಿ ಕಟ್ಟಡದಲ್ಲಿನ ಮತಗಟ್ಟೆ ಕೇಂದ್ರದಲ್ಲಿ ಬೆಳಕಿನ ವ್ಯವಸ್ಥೆಯಿಲ್ಲದೇ ಕತ್ತಲಲ್ಲಿ ಮತದಾನ ನಡೆಸಲಾಗಿದೆ. ಮತಗಟ್ಟೆ ಕೇಂದ್ರ ಅಧಿಕಾರಿಗಳು ತಮ್ಮ ಮೊಬೈಲ್‌ನಲ್ಲಿ ಟಾರ್ಚ್‌ ಹಾಕಿ ಮತದಾನ ಪ್ರಕ್ರಿಯೆ ನಡೆಸಿದರು. ಇದರಿಂದ ಮತದಾರರಲ್ಲಿ ಕೆಲಹೊತ್ತು ಗೊಂದಲ ಉಂಟಾಗಿತ್ತು.

 ಪಟ್ಟಣದ ಮತಗಟ್ಟೆ ಕೇಂದ್ರದಲ್ಲಿ ಕನಿಷ್ಠ ಬೆಳಕಿನ ವ್ಯವಸ್ಥೆ ಮಾಡದೇ ಕತ್ತಲಲ್ಲಿ ಮತದಾನ ಮಾಡುವ ಸ್ಥಿತಿ ನಿರ್ಮಾಣ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಶರಣಪ್ಪ ಮೇಟಿ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Tiger

Jaipur; ರಾಷ್ಟ್ರೀಯ ಉದ್ಯಾನವನದಿಂದ ಭಾರೀ ಸಂಖ್ಯೆಯ ಹುಲಿಗಳು ನಾಪತ್ತೆ!

Ramayana: ಎರಡು ಭಾಗಗಳಾಗಿ ಬರಲಿದೆ‌ ಬಿಗ್‌ ಬಜೆಟ್ ʼರಾಮಾಯಣʼ; ರಿಲೀಸ್‌ ಡೇಟ್‌ ಅನೌನ್ಸ್

Ramayana: ಎರಡು ಭಾಗಗಳಾಗಿ ಬರಲಿದೆ‌ ಬಿಗ್‌ ಬಜೆಟ್ ʼರಾಮಾಯಣʼ; ರಿಲೀಸ್‌ ಡೇಟ್‌ ಅನೌನ್ಸ್

4-wadi

Wadi: ಎದೆಯ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಕೊಲೆ

eshwarappa

Siddaramaiah ರಾಜೀನಾಮೆ‌ ಕೊಟ್ಟು ವಜ್ರವೆಂದು ಸಾಬೀತುಪಡಿಸಲಿ: ಈಶ್ವರಪ್ಪ

US Result: ಜಾರ್ಜಿಯಾ, ಉ.ಕೆರೋಲಿನಾದಲ್ಲಿ ಟ್ರಂಪ್‌ ಕಮಾಲ್‌, ಹ್ಯಾರಿಸ್‌ ಗೆ ತೀವ್ರ ಹಿನ್ನಡೆ

US Result: ಜಾರ್ಜಿಯಾ, ಉ.ಕೆರೋಲಿನಾದಲ್ಲಿ ಟ್ರಂಪ್‌ ಕಮಾಲ್‌, ಹ್ಯಾರಿಸ್‌ ಗೆ ತೀವ್ರ ಹಿನ್ನಡೆ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

muslim marriage

Virtual ; ಟರ್ಕಿಯಯಲ್ಲಿ ವರ, ಹಿಮಾಚಲದಲ್ಲಿ ವಧು : ಆನ್ ಲೈನ್ ನಲ್ಲೇ ನಿಖ್ಹಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: hit for setting firecrackers in front of house

Raichur: ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

10-

Maski ರುದ್ರಭೂಮಿಯಲ್ಲಿ ವಿದ್ಯುತ್ ವ್ಯವಸ್ಥೆ ಮಾಡುವಂತೆ ಸಾರ್ವಜನಿಕರ ಒತ್ತಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1(1)

Punjalkatte: ಗುಂಡಿಗಳು ಸಾರ್‌ ಗುಂಡಿಗಳು

Tiger

Jaipur; ರಾಷ್ಟ್ರೀಯ ಉದ್ಯಾನವನದಿಂದ ಭಾರೀ ಸಂಖ್ಯೆಯ ಹುಲಿಗಳು ನಾಪತ್ತೆ!

Ramayana: ಎರಡು ಭಾಗಗಳಾಗಿ ಬರಲಿದೆ‌ ಬಿಗ್‌ ಬಜೆಟ್ ʼರಾಮಾಯಣʼ; ರಿಲೀಸ್‌ ಡೇಟ್‌ ಅನೌನ್ಸ್

Ramayana: ಎರಡು ಭಾಗಗಳಾಗಿ ಬರಲಿದೆ‌ ಬಿಗ್‌ ಬಜೆಟ್ ʼರಾಮಾಯಣʼ; ರಿಲೀಸ್‌ ಡೇಟ್‌ ಅನೌನ್ಸ್

4-wadi

Wadi: ಎದೆಯ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಕೊಲೆ

eshwarappa

Siddaramaiah ರಾಜೀನಾಮೆ‌ ಕೊಟ್ಟು ವಜ್ರವೆಂದು ಸಾಬೀತುಪಡಿಸಲಿ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.