ಬಾಲಕಾರ್ಮಿಕ ಪದ್ಧತಿ ತಡೆಗೆ ಪ್ರತಿ ವಾರ ದಾಳಿ ಮಾಡಿ


Team Udayavani, Jun 9, 2018, 11:34 AM IST

ray-1.jpg

ರಾಯಚೂರು: ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಆಗಬೇಕಾದರೆ ಪ್ರತಿ ಸೋಮವಾರ ಅಥವಾ ಶುಕ್ರವಾರ ಅಂಗಡಿಗಳ ಮೇಲೆ ಅಧಿಕಾರಿಗಳು ದಿಢೀರ್‌ ದಾಳಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ತಿಳಿಸಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಪೂರ್ವಭಾವಿ
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜೂ.12ರಂದು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಿಸಲು
ತೀರ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಅಂದು ನಗರದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಸಿ ಅರಿವು ಮೂಡಿಸಬೇಕು ಎಂದು ಸೂಚಿಸಿದರು. ಈ ಹಿಂದೆ ಬಾಲಕಾರ್ಮಿಕ ತರಬೇತಿ ಕೇಂದ್ರಗಳಲ್ಲಿ ವಿದ್ಯಾಭ್ಯಾಸ ಮಾಡಿ 2018-19ನೇ ಸಾಲಿನಲ್ಲಿ ಎಸ್ಸೆಲ್ಸಿಸಿ, ಪಿಯುಸಿ, ಪದವಿ ಹಾಗೂ ಐ.ಟಿ.ಐ, ಡಿಪ್ಲೋಮಾ ಪರೀಕ್ಷೆಗಳಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸನ್ಮಾನಿಸಲು ನಿರ್ಧರಿಸಲಾಯಿತು.

ಸಮಾರಂಭಕ್ಕೆ ಬರುವ ಮಕ್ಕಳಿಗೆ ಕೆಎಂಎಫ್‌ನಿಂದ ಹಾಲು ಹಾಗೂ ಮಜ್ಜಿಗೆ ವಿತರಣೆ ಹಾಗೂ ಜಿಲ್ಲೆಯಲ್ಲಿ ಬಿಸಿಲಿನ ತಾಪ ಹೆಚ್ಚಿರುವುದರಿಂದ ಆರೋಗ್ಯ ಇಲಾಖೆಯಿಂದ ಒಬ್ಬ ವೈದ್ಯಾಧಿಕಾರಿಗಳೊಡನೆ ಆ್ಯಂಬುಲೆನ್ಸ್‌ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ಲಕ್ಷ್ಮೀಬಾಯಿಗೆ ಸೂಚಿಸಿದರು.

ಜಿಲ್ಲಾ ಬಾಲಕಾರ್ಮಿಕ ಯೋಜನಾಧಿಕಾರಿ ಮಂಜುನಾಥ ರೆಡ್ಡಿ, ಡಿಡಿಪಿಐ ಬಿ.ಕೆ.ನಂದನೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್‌.ನಾಗರಾಜ, ಕೈಗಾರಿಕಾ ಇಲಾಖೆ ಉಪನಿರ್ದೇಶಕ ಬಸವರಾಜ ಯಂಕಂಚಿ, ನಗರದ ಪೂರ್ವ ವೃತ್ತದ ಸಿಪಿಐ ಆರ್‌.ಎಂ.ನದಾಫ, ಕಾರ್ಮಿಕ ಪ್ರಭಾರ ನಿರೀಕ್ಷಕ ಬಸಪ್ಪ ಇತರರಿದ್ದರು. 

ಟಾಪ್ ನ್ಯೂಸ್

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

R Ashwin: ಅಶ್ವಿ‌ನ್‌ಗೆ ಖೇಲ್‌ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ

R Ashwin: ಅಶ್ವಿ‌ನ್‌ಗೆ ಖೇಲ್‌ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ

Virat Kohli: ಬಾಕ್ಸಿಂಗ್‌ ಡೇ ಟೆಸ್ಟ್‌ಗೂ ಮುನ್ನ ವಿರಾಟ್‌ ನೂತನ ಕೇಶ ವಿನ್ಯಾಸ

Virat Kohli: ಬಾಕ್ಸಿಂಗ್‌ ಡೇ ಟೆಸ್ಟ್‌ಗೂ ಮುನ್ನ ವಿರಾಟ್‌ ನೂತನ ಕೇಶ ವಿನ್ಯಾಸ

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.