ಒತ್ತಡಕ್ಕೆ ಮಣಿದ ಕಾಂಗ್ರೆಸ್: ಕೇರಳ ಕಾಂಗ್ರೆಸ್ಗೆ ರಾಜ್ಯಸಭಾ ಸ್ಥಾನ
Team Udayavani, Jun 9, 2018, 12:19 PM IST
ಕೋಟ್ಟಯಂ : ಹಲವು ದಿನಗಳ ಸಭೆ, ಚರ್ಚೆಯ ಬಳಿಕ ಕೇರಳ ಕಾಂಗ್ರೆಸ್ ಎಂ ನಿನ್ನೆ ಶುಕ್ರವಾರ ತಡರಾತ್ರಿ ತನ್ನ ನಾಯಕ ಜೋಸ್ ಕೆ ಮಾಣಿ ಅವರನ್ನು ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮೋಕ್ರಾಟಿಕ್ ಫ್ರಂಟ್ (ಯುಡಿಎಫ್)ನ ರಾಜ್ಯಸಭಾ ಚುನಾವಣಾ ಅಭ್ಯರ್ಥಿ ಎಂದು ಪ್ರಕಟಿಸಿದೆ.
ಕೇರಳ ಕಾಂಗ್ರೆಸ್ ಎಂ ಪಕ್ಷದ ಎರಡನೇ ಕ್ರಮಾಂಕದ ನಾಯಕರಾಗಿರುವ ಪಿ ಜೆ ಜೋಸೆಫ್ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ “ಜೋಸ್ ಕೆ ಮಾಣಿ ಅವರನ್ನು ರಾಜ್ಯಸಭಾ ಸ್ಥಾನಕ್ಕೆ ತನ್ನ ಅಭ್ಯರ್ಥಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದೆ’ ಎಂದು ಹೇಳಿದರು.
ಕೋಟ್ಟಯಂ ಸಮೀಪದ ಪಾಲಾ ಎಂಬಲ್ಲಿ ನಿನ್ನೆ ಶುಕ್ರವಾರ ತಡರಾತ್ರಿ ನಡೆದಿದ್ದ ಕೇರಳ ಕಾಂಗ್ರೆಸ್ ಎಂ ನಾಯಕರ ಸಭೆಯಲ್ಲಿ ಜೋಸ್ ಕೆ ಮಾಣಿ ಅವರನ್ನು ಮೇಲ್ಮನೆ ಅಭ್ಯರ್ಥಿಯಾಗಿ ನಿಲ್ಲಿಸುವ ನಿರ್ಧಾರವನ್ನು ಕೈಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.