ವಿಶ್ವಕಪ್ ಬಳಿಕ ನಿವೃತ್ತಿ ಹೇಳುವರೇ ಮೆಸ್ಸಿ?
Team Udayavani, Jun 11, 2018, 6:20 AM IST
ಮ್ಯಾಡ್ರಿಡ್: ಫುಟ್ಬಾಲ್ ಅಭಿಮಾನಿಗಳ ದೇವರು ಆರ್ಜೆಂಟೀನಾದ ಲಯೋನೆಲ್ ಮೆಸ್ಸಿ ವಿಶ್ವಕಪ್ ಫುಟ್ಬಾಲ್ ಕೂಟದ ಬಳಿಕ ನಿವೃತ್ತಿ ಹೇಳಲಿದ್ದಾರೆಯೇ?
ಹೌದು, ಹೀಗೊಂದು ಪ್ರಶ್ನೆಯನ್ನು ಸ್ವತಃ ಮೆಸ್ಸಿ ಅವರೇ ಹುಟ್ಟು ಹಾಕಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿರುವ ಮೆಸ್ಸಿ, “ವಿಶ್ವಕಪ್ ಬಳಿಕ ನಿವೃತ್ತಿ ನೀಡುವ ಕುರಿತಂತೆ ಈಗಲೇ ಏನೂ ಹೇಳಲಾಗದು. ನಾವು ಹೇಗೆ ಆಡುತ್ತೇವೆ, ಹೇಗೆ ಕೂಟವನ್ನು ಅಂತ್ಯಗೊಳಿಸುತ್ತೇವೆ ಎನ್ನುವುದರ ಮೇಲೆ ನನ್ನ ನಿರ್ಧಾರ ಪ್ರಕಟವಾಗಲಿದೆ’ ಎಂದು ತಿಳಿಸಿದ್ದಾರೆ.
“ಮೂರು ಫೈನಲ್ ಕಂಡಿದ್ದೇವೆ. ಆದರೆ ಇಲ್ಲಿ ಎಡವಿದ್ದೇವೆ. ಗೆಲುವು ಅತ್ಯಗತ್ಯ. ಜತೆಗೆ ಈ ಸಲ ಕಪ್ ಗೆಲ್ಲುವುದು ಅಷ್ಟೊಂದು ಸುಲಭವಿಲ್ಲ. ಬ್ರಝಿಲ್, ಜರ್ಮನಿ, ಸ್ಪೇನ್, ಫ್ರಾನ್ಸ್ ಹಾಗೂ ಬೆಲ್ಜಿಯಂನಿಂದ ಪ್ರಬಲ ಸ್ಪರ್ಧೆ ಎದುರಾಗುವ ಸಾಧ್ಯತೆ ಇದೆ. ನಮ್ಮಲ್ಲೂ ಅತ್ಯುತ್ತಮ ಆಟಗಾರರಿದ್ದಾರೆ. ಯಾವುದೇ ಆಟಗಾರರು ಎದುರಿಗೆ ನಿಂತರೂ ಅವರಿಗೆ ಶಾಕ್ ನೀಡುವ ವಿಶ್ವಾಸ ನಮ್ಮ ತಂಡಕ್ಕಿದೆ’ ಎಂದು ಮೆಸ್ಸಿ ಹೇಳಿದರು.
ಜೂ. 16ರಂದು ಅರ್ಜೆಂಟೀನಾ ತಂಡ ಮಾಸ್ಕೋದಲ್ಲಿ ನಡೆಯಲಿರುವ ಮೊದಲ ಸೆಣಸಾಟದಲ್ಲಿ ಐಸ್ಲ್ಯಾಂಡ್ ತಂಡವನ್ನು ಎದುರಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಗಾಂಜಾ ಸೇವನೆ; ಯುವಕನ ಬಂಧನ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.