12 ದಿನಗಳಲ್ಲಿ ಪೆಟ್ರೋಲ್ ದರ 1.65 ಇಳಿಕೆ
Team Udayavani, Jun 11, 2018, 6:00 AM IST
ನವದೆಹಲಿ: ಏರುಗತಿಯಲ್ಲಿದ್ದ ಪೆಟ್ರೋಲ್,ಡೀಸೆಲ್ ಬೆಲೆ ಕಳೆದ 12 ದಿನಗಳಿಂದ ಇಳಿಯುತ್ತಿದ್ದು ವಾಹನ ಸವಾರರಲ್ಲಿ ಕೊಂಚ ನೆಮ್ಮದಿ ಮೂಡಿಸಿದೆ.
ಸತತ 12ನೇ ದಿನವೂ ತೈಲ ದರದಲ್ಲಿ ಇಳಿಕೆಯಾಗಿದ್ದು, ಭಾನುವಾರ ಪೆಟ್ರೋಲ್ ದರ ಲೀ.ಗೆ 24 ಪೈಸೆ ಮತ್ತು
ಡೀಸೆಲ್ ದರ ಲೀ.ಗೆ 18 ಪೈಸೆ ಇಳಿಕೆಯಾಗಿದೆ. ಈ ಮೂಲಕ ಕಳೆದ 12 ದಿನಗಳಲ್ಲಿ ಒಟ್ಟಾರೆಯಾಗಿ ಪೆಟ್ರೋಲ್ ದರ 1.65 ರೂ. ಮತ್ತು ಡೀಸೆಲ್ ದರ 1.21 ರೂ. ಇಳಿಕೆಯಾಗಿದೆ.
ಕರ್ನಾಟಕ ಚುನಾವಣೆಯ ನಂತರ ಏರಿಕೆಯ ಹಾದಿಯಲ್ಲಿ ಸಾಗಿದ್ದ ತೈಲ ದರ ಗ್ರಾಹಕರ ನಿದ್ದೆಗೆಡಿಸಿತ್ತು. ಸತತ 16
ದಿನಗಳ ಕಾಲ ಏರುಗತಿಯಲ್ಲಿದ್ದ ಪೆಟ್ರೋಲ್ ದರ ಲೀ.ಗೆ 4 ರೂ. ಹಾಗೂ ಡೀಸೆಲ್ ದರ 3.3 ರೂ.ನಷ್ಟು ಒಟ್ಟಾರೆ ಏರಿಕೆ ಕಂಡಿತ್ತು. ಮೇ 29ರ ನಂತರ ಪ್ರತಿದಿನವೂ ತೈಲ ದರದಲ್ಲಿ ಇಳಿಕೆಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.