ಶ್ರೀದೇವಿ, ಮಾಧುರಿಯಂತೆ ಸನ್ನಿಯನ್ನು ಕಾಣಲು ಏಕಾಗದು ? ಹಾರ್ದಿಕ್‌


Team Udayavani, Jun 11, 2018, 11:51 AM IST

hardik-sunny-700.jpg

ಇಂದೋರ್‌ : ಹೆಸರಾಂತ ಬಾಲಿವುಡ್‌ ನಟಿಯರಾದ ನರ್ಗೀಸ್‌, ಶ್ರೀದೇವಿ ಅಥವಾ ಮಾಧುರಿ ದೀಕ್ಷಿತ್‌ ಅವರನ್ನು ಕಾಣುವಂತೆ ನಾವು ಸನ್ನಿ ಲಿಯೋನ್‌ ಳನ್ನು ಕಾಣಲು ಏಕೆ ಸಾಧ್ಯವಿಲ್ಲ  ? ಎಂದು ಪಾಟಿದಾರ್‌ ನಾಯಕ ಹಾರ್ದಿಕ್‌ ಪಟೇಲ್‌ ಪ್ರಶ್ನಿಸಿದ್ದಾರೆ.

“ಸನ್ನಿ ಲಿಯೋನ್‌ ಈ ಹಿಂದೆ ನೀಲಿ ಚಿತ್ರಗಳ ಪೋರ್ನ್ ಸ್ಟಾರ್‌ ಆಗಿದ್ದರು ನಿಜ; ಆದರೆ ಈಗ ಆಕೆ ಓರ್ವ ಪ್ರಬುದ್ಧ ಅಭಿನೇತ್ರಿಯಾಗಿರುವುದರಿಂದ ನಾವು ಆಕೆಯನ್ನು ಆಕೆಯ ಸ್ವತಂತ್ರ ಇಮೇಜ್‌ ಮೂಲಕ ಕಾಣಲು ಏಕೆ ಸಾಧ್ಯವಿಲ್ಲ’ ಎಂದು ಹೇಳುವ ಮೂಲಕ ಹಾರ್ದಿಕ್‌ ಪಟೇಲ್‌ ಅವರು ಸನ್ನಿ ಲಿಯೋನ್‌ ಳನ್ನು ಸಮರ್ಥಿಸಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಹಾರ್ದಿಕ್‌ ಪಟೇಲ್‌, “ನಾವು ಸನ್ನಿ ಲಿಯೋನ್‌ ಳನ್ನು ಇನ್ನೂ ಕೂಡ ಆಕೆಯ ಪೋರ್ನ್ ಸ್ಟಾರ್‌ ಇಮೇಜ್‌ ಮೂಲಕವೇ ಆಕೆಯನ್ನು ಕಾಣುವುದೆಂದಾದರೆ ನಮ್ಮ ದೇಶ ಎಂದೂ ಬದಲಾಗದು ಎನ್ನುವುದು ನಿಶ್ಚಿತ’ ಎಂದು ಹೇಳಿದರು. 

ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್‌ ಕುಂದ್ರಾ ಅವರೊಂದಿಗೆ ಸನ್ನಿ ಲಿಯೋನ್‌ ಹೆಸರು ಕೂಡ ಈಚೆಗೆ 2,000 ಕೋಟಿ ರೂಗಳ ಬಿಟ್‌ ಕಾಯಿನ್‌ ಹಗರಣದಲ್ಲಿ ಕಾಣಿಸಿಕೊಂಡಿತ್ತು. 

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಾವು ಸನ್ನಿ ಯನ್ನು ಕೂಡ ತನಿಖೆಗೆ ಗುರಿಪಡಿಸಲಿದ್ದೇವೆ ಎಂದು ಈಚೆಗೆ ಹೇಳಿದ್ದರು. ಈ ಹಗರಣದ ಇನ್ನೋರ್ವ ಆರೋಪಿಯಾಗಿರುವ ಅಮಿತ್‌ ಭಾರದ್ವಾಜ್‌ ಅವರು ದುಬೈ ಮತ್ತು ಸಿಂಗಾಪುರದಲ್ಲಿ ಕಂಪೆನಿಯನ್ನು ಪ್ರಮೋಟ್‌ ಮಾಡುವಲ್ಲಿ ಸೇರಿಕೊಂಡಿರುವ ಸೆಲೆಬ್ರಿಟಿಗಳಲ್ಲಿ  ಸನ್ನಿ ಲಿಯೋನ್‌ ಕೂಡ ಓರ್ವರಾಗಿದ್ದಾರೆ. 

ಟಾಪ್ ನ್ಯೂಸ್

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Varun tej starrer matka movie releasing on Nov 14

Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ

nidradevi next door Kannada Movie

Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್‌ ಮುಗಿಸಿ, ಪೋಸ್ಟ್‌ ಪ್ರೊಡಕ್ಷನ್‌ ನತ್ತ..

9

Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್‌ ಸ್ಪೋರ್ಟ್ಸ್ ಮತ್ತೆ ಆರಂಭ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.