ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಸಲು ಶ್ರಮಿಸುವೆ: ನಾಗನಗೌಡ


Team Udayavani, Jun 11, 2018, 11:54 AM IST

yad-2.jpg

ಯಾದಗಿರಿ: ಕ್ಷೇತ್ರದಿಂದ ಅತಿಹೆಚ್ಚು ಜನರು ಕೆಲಸ ಅರಸಿ ದೂರದ ಬೆಂಗಳೂರು, ಪುಣೆ, ಮುಂಬೈ ಮಹಾನಗರಗಳಿಗೆ ಗುಳೆ ಹೋಗುತ್ತಿದ್ದಾರೆ. ಇದನ್ನು ತಪ್ಪಿಸಿ, ಈ ಭಾಗದಲ್ಲಿ ಜನರಿಗೆ ಉದ್ಯೋಗ ಸೃಷ್ಟಿಸುವಂತೆ ಸರ್ಕಾರದ ಮಟ್ಟದಲ್ಲಿ ಚರ್ಚಿಸುವೆ ಎಂದು ಗುರುಮಠಕಲ್‌ ನೂತನ ಶಾಸಕ ನಾಗನಗೌಡ ಕಂದಕೂರ ಭರವಸೆ ನೀಡಿದರು.

ತಾಲೂಕಿನ ಮಾಧ್ವಾರ ಗ್ರಾಮದಲ್ಲಿ ಗುರುಮಠಕಲ್‌ ವಿಧಾನಸಭೆ ನೂತನ ಶಾಸಕ ನಾಗನಗೌಡ ಕಂದಕೂರ ಅವರಿಗೆ ಗ್ರಾಮಸ್ಥರಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಶೋಷಿತರು ಮತ್ತು ಅನ್ಯಾಯಕ್ಕೊಳಗಾದವರಿಗೆ ಪಕ್ಷ ಭೇದ ಮರೆತು ಪ್ರಾಮಾಣಿಕತೆಯಿಂದ ನ್ಯಾಯ ದೊರಕಿಸಿ ಕೊಡುವ ಭರವಸೆ ನೀಡಿದರು. 50 ವರ್ಷಗಳ ಕಾಲ ಕಾಂಗ್ರೆಸ್‌ ಆಡಳಿತ ನಡೆಸಿದ ಗುರುಮಠಕಲ್‌ ಕ್ಷೇತ್ರದಲ್ಲಿ ಈ ಬಾರಿ ನಮ್ಮ ಮೇಲೆ ಪ್ರೀತಿ, ಅಭಿಮಾನದಿಂದ ಹೆಚ್ಚಿನ ಮತ ನೀಡಿ ಗೆಲ್ಲಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು. 

ಈ ಫಲಿತಾಂಶಕ್ಕೆ ಯುವ ಕಾರ್ಯಕರ್ತರು ಹೆಚ್ಚಿನ ಶ್ರವವಹಿಸಿ ಕೆಲಸ ಮಾಡಿದ್ದಾರೆ. ಅವರ ಕಾರ್ಯ ಶ್ಲಾಘನೀಯವಾದದು. ಯುವಕರು ಗ್ರಾಮದ ಸಮಸ್ಯೆಗಳನ್ನು ಅರಿತು ಪರಿಹರಿಸುವಲ್ಲಿ ಪ್ರಮುಖ ಪಾತ್ರ ವಹಿಸಿ ನಾಯಕತ್ವ ಗುಣವನ್ನು ಹೊಂದಿ ಹೊರ ಹೊಮ್ಮಬೇಕು. ಅವರಿಗೆ ನಮ್ಮ ಸಂಪೂರ್ಣ ಸಹಕಾರವಿದೆ ಎಂದರು.

ಶಾಸಕರಾದ ಬಳಿಕ ಮೊದಲ ಬಾರಿಗೆ ಗ್ರಾಮಕ್ಕೆ ಭೇಟಿ ನೀಡಿದ ಅವರನ್ನು ಗ್ರಾಮಸ್ಥರು ಅದ್ಧೂರಿಯಾಗಿ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿ ಸ್ವಾಗತಿಸಿದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಡೊಳ್ಳು, ಬಾಜಾ ಭಜಂತ್ರಿ ಹಾಗೂ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಲಕ್ಷ್ಮಾರೆಡ್ಡಿ ಅನಪುರ, ವಿಜಯಕುಮಾರ ನಿರೇಟಿ, ಭೋಜಣಗೌಡ ಯಡ್ಡಳ್ಳಿ, ಶರಣು ಅವಂಟಿ, ನರಸಪ್ಪ ಕವಡೆ, ಶಿವಕುಮಾರ ಕಡೇಚೂರು, ಶರಣಗೌಡ ಕ್ಯಾತನಾಳ, ಮಹಾದೇವಪ್ಪ, ಆನಂದ, ಡಾ| ಬಾಬು, ರಾಮಲಿಂಗಪ್ಪ, ಶರಣಗೌಡ ಮಧ್ವಾರ, ರವಿಕಿರಣ, ಆನಂದ ಮಡಿವಾಳ, ನಾಗು, ಪ್ರಭಾಕರ ಮತ್ತಿತರರು ಇದ್ದರು.

ಟಾಪ್ ನ್ಯೂಸ್

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

vidhana-soudha

2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.