ಗಿಡಮೂಲಿಕೆ ಔಷಧಿಗಿದೆ ರೋಗ ಗುಣಪಡಿಸುವ ಶಕ್ತಿ

Team Udayavani, Jun 11, 2018, 2:03 PM IST

bell-3.jpg

ಮರಿಯಮ್ಮನಹಳ್ಳಿ: ದೀರ್ಘ‌ಕಾಲ ಬಾಧಿಸುವ ರೋಗಗಳನ್ನು ಗಿಡಮೂಲಿಕೆಗಳಿಂದ ಗುಣಪಡಿಸಲು ಸಾಧ್ಯ ಎಂದು
ಪಟ್ಟಣದ ಗುರುಪಾದ ದೇವರ ಮಠದ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ದಮ್ಮು, ಕೆಮ್ಮಿಗೆ ಉಚಿತ ಔಷಧ ವಿತರಣಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ನಮ್ಮ ದೇಶದಲ್ಲಿ ಹಿಂದಿನಿಂದಲೂ ಆಯುರ್ವೇದ ಪದ್ಧತಿಯನ್ನು ಅನುಸರಿಸುತ್ತಾ ಬರಲಾಗುತ್ತಿದೆ. ಮೃಗಶಿರ ಮಳೆ ನಕ್ಷತ್ರ ಕೂಡುವ ವೇಳೆಗೆ ನೀಡಲಾಗುವ ದಮ್ಮು, ಕೆಮ್ಮಿನ ಔಷಧಿ ಯನ್ನು ಪ್ರತಿಯೊಬ್ಬರೂ ಸತತ ಮೂರು ವರ್ಷಗಳ ಕಾಲ ತೆಗೆದುಕೊಳ್ಳಬೇಕು ಎಂದರು.

ಎಲ್ಲಕ್ಕಿಂತಲೂ ಹೆಚ್ಚಾಗಿ ಆರೋಗ್ಯ ಕಾಪಾಡಿಕೊಳ್ಳುವುದು ಬಹು ಮುಖ್ಯ. ಪ್ರತಿಯೊಬ್ಬರೂ ಆರೋಗ್ಯದತ್ತ ಹೆಚ್ಚಿನ
ಗಮನ ಹರಿಸಬೇಕು. ಇತ್ತೀಚೆನ ದಿಮಾನಗಳಲ್ಲಿ ಯುವಕರು ಧೂಮಪಾನ, ಮದ್ಯಪಾನ ಸೇರಿದಂತೆ ಇನ್ನಿತೆ ದುಶ್ಚಟಗಳಿಗೆ ದಾಸರಾಗುತ್ತಿದ್ದು, ಅವುಗಳಿಂದ ದೂರವಿರಬೇಕು. ಪೋಷಕರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವುದರ ಮೂಲಕ ಉತ್ತಮ ನಾಗರಿರಕರನ್ನಾಗಿ ರೂಪಿಸಬೇಕು ಎಂದು ಹೇಳಿದರು. 

ಪ್ರತಿ ವರ್ಷವೂ ಮಠದಲ್ಲಿ ಈ ಕಾರ್ಯಕ್ರಮವನ್ನು ಮಾಡಲಾಗುವುದು. ಭಕ್ತಾದಿಗಳು ಇದರ ಸದುಪಯೋಗವನ್ನು
ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಗರಗ ನಾಗಲಾಪುರ ದಿ| ದೊಡ್ಡ ಹನುಮಂತಪ್ಪ ಅವರ ಪುತ್ರರಾದ ಉಮಾಪತಿ ಮತ್ತಿ ಗಜೇಂದ್ರ ಅವರು ಔಷಧಿಯನ್ನು ಪಡೆಯಲು ಬಂದಿದ್ದ ನೂರಕ್ಕೂ ಹೆಚ್ಚು ಜನರಿಗೆ ದಮ್ಮು, ಕೆಮ್ಮಿನ ಔಷಧ ವಿತರಿಸಿದರು. 

ಕೊಟ್ಟೂರಿನ ಶ್ರೀ ಶಂಕರ ಸ್ವಾಮೀಜಿಗಳು ಸಾನ್ನಿಧ್ಯ ವಹಿಸಿದ್ದರು. ಪಟ್ಟಣದ ಚಿತ್ರ ಕಲಾವಿದರಾದ ಎಚ್‌. ಶ್ರೀನಿವಾಸರಾವ್‌, ನಿವೃತ್ತ ಶಿಕ್ಷಕ ಬಿ.ಎಂ.ಎಸ್‌. ಮೃತ್ಯುಂಜಯ, ಡಿ. ಪಾಪಮ್ಮ ಇತರರು ಇದ್ದರು. 

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

suicide

Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

156

Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.