ಉಡಾವಣೆ ಆಗದ ಉಡಾನ್!
Team Udayavani, Jun 12, 2018, 6:00 AM IST
ನವದೆಹಲಿ: ಸಣ್ಣ ಪಟ್ಟಣಗಳಿಗೆ ವಿಮಾನ ಸಂಪರ್ಕ ಒದಗಿಸುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಉಡಾನ್ ನಿರೀಕ್ಷಿತ ವೇಗದಲ್ಲಿ ಪ್ರಗತಿ ಕಾಣುತ್ತಿಲ್ಲ. ಸಣ್ಣ ಪಟ್ಟಣಗಳಲ್ಲಿ ಹೊಸ ವಿಮಾನ ನಿಲ್ದಾಣ ಸ್ಥಾಪನೆ ಮತ್ತು ಈಗಿರುವ ಏರ್ಪೋರ್ಟ್ ಗಳನ್ನು ಮೇಲ್ದರ್ಜೆಗೇರಿಸುವ ಕಾಮಗಾರಿ ತ್ವರಿತಗತಿಯಲ್ಲಿ ಸಾಗುತ್ತಿಲ್ಲ. ಹೀಗಾಗಿ ಮುಂದಿನ ಐದು ವರ್ಷಗಳಲ್ಲಿ ಹೆಚ್ಚುವರಿ 10 ಕೋಟಿ ಪ್ರಯಾಣಿಕರನ್ನು ಸೇರಿಸುವ ಗುರಿ ಸಾಧನೆ ಅನುಮಾನ ಎನ್ನಲಾಗಿದೆ.
2017ರ ವೇಳೆಗೆ 31 ವಿಮಾನ ನಿಲ್ದಾಣಗಳ ನಿರ್ಮಾಣ ಯೋಜನೆ ಇತ್ತಾದರೂ, ಈವರೆಗೆ ಕೇವಲ 16 ನಿಲ್ದಾ ಣ ಗಳು ಕಾರ್ಯಾಚರಿಸುತ್ತಿವೆ. ಯೋಜಿತ 128 ಮಾರ್ಗಗಳ ಪೈಕಿ ಕೇವಲ 60 ಮಾರ್ಗಗಳಲ್ಲಿ ವಿಮಾನ ಸಂಚಾರ ಆರಂಭವಾಗಿದೆ. ಯೋಜ ನೆ 3ನೇ ಹಂತ ವಿಳಂಬವಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.