ಖಾಸಗಿ ಪರಿಣಿತರ ನೇಮಕಕ್ಕೆ ಕಿಡಿ
Team Udayavani, Jun 12, 2018, 6:00 AM IST
ಲಖನೌ: ಜಂಟಿ ಕಾರ್ಯದರ್ಶಿ ಹುದ್ದೆಗೆ ಖಾಸಗಿ ಪರಿಣಿತರನ್ನು ನೇಮಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ರಾಜಕೀಯ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬಿಹಾರ ಸಿಎಂ ನಿತೀಶ್ ಕುಮಾರ್ ಈ ನಿಲುವನ್ನು ಸ್ವಾಗತಿಸಿದ್ದರೆ, ಬಿಎಸ್ಪಿ ನಾಯಕಿ ಮಾಯಾವತಿ ಸೇರಿದಂತೆ ವಿಪಕ್ಷಗಳು ಇದನ್ನು ಟೀಕಿಸಿವೆ. ಈ ಯೋಜನೆ ಒಂದು ಪ್ರಯೋಗ. ಜಡ್ಡುಗಟ್ಟಿದ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಿಂದಾಗಿ ದೇಶದ ಆಡಳಿತಾತ್ಮಕ ಅಗತ್ಯ ಪೂರೈಸಲಾಗುತ್ತಿಲ್ಲ. ಅಧಿಕಾರಿಗಳ ಸಂಖ್ಯೆಯನ್ನು ಕಾಂಗ್ರೆಸ್ ಆಡಳಿತ ಕಡಿಮೆ ಮಾಡಿದ್ದೇ ಇದಕ್ಕೆ ಕಾರಣ ಎಂದು ನಿತೀಶ್ ಆರೋಪಿಸಿದ್ದಾರೆ. ಇನ್ನೊಂದೆಡೆ ಮಾಯಾವತಿ, ಇದು ಆಡಳಿತಾತ್ಮಕ ವೈಫಲ್ಯ ಎಂದಿದ್ದಾರೆ. ಸಿಪಿಎಂ ಮುಖ್ಯಸ್ಥ ಸೀತಾರಾಂ ಯೆಚೂರಿ, ಆರ್ಜೆಡಿ ಮುಖಂಡ ತೇಜಸ್ವಿ ಯಾದವ್ ಮುಂತಾದವರೂ ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.