ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದ ಬಿಜೆಪಿ


Team Udayavani, Jun 12, 2018, 6:45 AM IST

bjpsymbol.jpg

ಬೆಂಗಳೂರು: ಲೋಕಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿರುವ ಬಿಜೆಪಿ ಜೂನ್‌ 15 ರಿಂದ 20 ರವರೆಗೆ ರಾಜ್ಯದ 28 ಲೋಕಸಭೆ ಕ್ಷೇತ್ರಗಳ ವ್ಯಾಪ್ತಿಯ 224 ವಿಧಾನಸಭೆ ಕ್ಷೇತ್ರಗಳಲ್ಲಿ ಬೈಕ್‌ ರ್ಯಾಲಿ ಹಮ್ಮಿಕೊಂಡಿದೆ.

ಯುವಮೋರ್ಚಾ ವತಿಯಿಂದ ಬೈಕ್‌ ರ್ಯಾಲಿ ಆಯೋಜಿಸಲಾಗಿದ್ದು, ಕಳೆದ ನಾಲ್ಕು ವರ್ಷದ ಕೇಂದ್ರ ಸರ್ಕಾರದ ಸಾಧನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು.

ಗಣ್ಯರು ಹಾಗೂ ಜಿಲ್ಲಾ ಪ್ರಮುಖರ ಜತೆ ಸಮಾಲೋಚನೆ, ಫ‌ಲಾನುಭವಿಗಳ ಜತೆ ಸಂವಾದ ನಡೆಯಲಿದೆ. ಬಿಜೆಪಿಯ ಎಲ್ಲ ಶಾಸಕರು, ಸಂಸದರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಮುಂದಿನ ಲೋಕಸಭೆ ಚುನಾವಣೆಗೆ ಪಕ್ಷ
ಸಂಘಟಿಸುವುದು ಹಾಗೂ ಜನರಲ್ಲಿ ಬಿಜೆಪಿ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವುದು ಇದರ ಮೂಲ ಉದ್ದೇಶವಾಗಿದೆ ಎಂದು ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ತಮ್ಮೇಶ್‌ಗೌಡ ತಿಳಿಸಿದ್ದಾರೆ.

ಸಮರ್ಥನೆಗಾಗಿ ಸಂಪರ್ಕ ಅಭಿಯಾನ’ ಹೆಸರಿನಡಿ ಬೈಕ್‌ ರ್ಯಾಲಿ ಆಯೋಜಿಸಲಾಗಿದ್ದು ರಾಜ್ಯಾದ್ಯಂತ ಯುವ ಮೋರ್ಚಾ ಕಾರ್ಯಕರ್ತರು ಪ್ರತಿ ವಿಧಾನಸಭೆ ಕ್ಷೇತ್ರಕ್ಕೂ ಹೋಗಿ ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ತಿಳಿಸಲಿದ್ದಾರೆ. ಇದರ ಜತೆಗೆ ಕ್ಷೇತ್ರದ ಗಣ್ಯರ ಜತೆ ಚರ್ಚೆ, ಸಂಘ-ಸಂಸ್ಥೆಗಳ ಜತೆ ಸಮಾಲೋಚನೆ, ಕೇಂದ್ರ ಸರ್ಕಾರದ ಯೋಜನೆಗಳ ಫ‌ಲಾನುಭವಿಗಳ ಜತೆ ಸಂವಾದ ನಡೆಸಲಿದ್ದೇವೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರದ ಮೇಕ್‌ ಇನ್‌ ಇಂಡಿಯಾ, ಸ್ಟಾರ್ಟ್‌ ಅಪ್‌, ಮುದ್ರಾ , ಉಜ್ವಲಾ ಯೋಜನೆಗಳು ಲಕ್ಷಾಂತರ ಮಂದಿಯನ್ನು ತಲುಪಿದ್ದು ಆ ಆಯೋಜನೆಗಳ ಬಗ್ಗೆ ಜನರ ಪ್ರತಿಕ್ರಿಯೆ,ಕೇಂದ್ರ ಸರ್ಕಾರದ ಆಡಳಿತದ ಬಗ್ಗೆ ಅನಿಸಿಕೆ-ಅಭಿಪ್ರಾಯ ಪಡೆಯಲಾಗುವುದು. ಇದು ಮುಂದಿನ ಲೋಕಸಭೆ ಚುನಾವಣೆಗೆ ನಮಗೆ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Siddu–kanaka

Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.