ವಾಜಪೇಯಿ ಏಮ್ಸ್ಗೆ ದಾಖಲು
Team Udayavani, Jun 12, 2018, 6:00 AM IST
ಹೊಸದಿಲ್ಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ (93) ಅವರನ್ನು ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಸಲಹೆ ಮೇರೆಗೆ ಸಾಮಾನ್ಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆತರಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ನಿರ್ದೇಶಕ ರಣದೀಪ್ ಗುಲೇರಿಯಾ ತಿಳಿಸಿದ್ದಾರೆ.
ಅಟಲ್ರ ಆರೋಗ್ಯ ವಿಚಾರಿಸಲು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವ ಜೆ.ಪಿ. ನಡ್ಡಾ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೋಮ ವಾರ ಸಂಜೆ ಏಮ್ಸ್ಗೆ ಧಾವಿಸಿದ್ದಾರೆ. “ಮಾಮೂಲಿ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದೇವಷ್ಟೇ, ಗಾಬರಿ ಪಡುವ ಅಗತ್ಯವಿಲ್ಲ, ಅಟಲ್ ಆರೋಗ್ಯ ವಾಗಿಯೇ ಇದ್ದಾರೆ’ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.