ಉತ್ತರ ಪ್ರದೇಶ : ಕೇಂದ್ರ ಸಚಿವೆಯನ್ನು ಚುಡಾಯಿಸಿದ ಕಿಡಿಗೇಡಿಗಳು

Team Udayavani, Jun 12, 2018, 3:51 PM IST

anupriya-patel-miniser-700.jpg

ವಾರಾಣಸಿ : ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್‌ ಅವರು ಉತ್ತರ ಪ್ರದೇಶದಲ್ಲಿ ಕಿಡಿಗೇಡಿಗಳಿಂದ ಚುಡಾವಣೆಗೆ ಗುರಿಯಾದ ಘಟನೆ ನಡೆದಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಹಾಯಕ ಸಚಿವೆಯಾಗಿರುವ ಅನುಪ್ರಿಯಾ ಪಟೇಲ್‌ ಅವರು ನಿನ್ನೆ ಸೋಮವಾರ ರಾತ್ರಿ ತಮ್ಮ ಮಿರ್ಜಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾರ್ಯಕ್ರಮವೊಂದನ್ನು ಮುಗಿಸಿ ವಾರಾಣಸಿಗೆ ಮರಳುತ್ತಿದ್ದ ಮಾರ್ಗದಲ್ಲಿ  ಈ ಘಟನೆ ನಡೆಯಿತು.

ಔರಾಯಿ – ಮಿರ್ಜಾಮುರಾದ್‌ ನಡುವೆ ಸಚಿವೆ ಅನುಪ್ರಿಯಾ ತಮ್ಮ ಕಾರಿನಲ್ಲಿ ಬೆಂಗಾವಲು ಕಾರುಗಳೊಂದಿಗೆ ಸಾಗುತ್ತಿದ್ದಾಗ ಮೂವರು ಕಿಡಿಗೇಡಿಗಳು ನಂಬರ್‌ ಪ್ಲೇಟ್‌ ಇಲ್ಲದ ಕಾರಿನಲ್ಲಿ ಅಡ್ಡ ಬಂದು ಅಶ್ಲೀಲ ಘೋಷಣೆಗಳನ್ನು ಕೂಗುತ್ತಾ ಓವರ್‌ ಟೇಕ್‌ ಮಾಡಿದರು. 

ಭದ್ರತಾ ಸಿಬಂದಿಗಳು ನೀಡಿದ್ದ ಎಲ್ಲ ಎಚ್ಚರಿಕೆಗಳನ್ನು ಈ ಕಿಡಿಗೇಡಿಗಳು ಗಾಳಿಗೆ ತೂರಿ ತಮ್ಮ ದುಷ್ಕೃತ್ಯ ಮುಂದುವರಿಸಿದ್ದಲ್ಲದೆ ಭದ್ರತಾ ಸಿಬಂದಿಗಳೊಂದಿಗೆ ಅನುಚಿತವಾಗಿ ವರ್ತಿಸಿದರು. ಕೊನೆಗೂ ಈ ಕಿಡಿಗೇಡಿಗಳನ್ನು  ಮಿರ್ಜಾಮುರಾದ್‌ ಪೊಲೀಸರು ಬಂಧಿಸುವಲ್ಲಿ ಸಫ‌ಲರಾಗಿ ಅವರ ಕಾರನ್ನು ವಶಕ್ಕೆ ತೆಗೆದುಕೊಂಡರು. 

ಟಾಪ್ ನ್ಯೂಸ್

1(5)

World Tourism Day: ಹನುಮಗಿರಿಯಲ್ಲಿ ನೆಲೆ ನಿಂತ 11 ಅಡಿ ಎತ್ತರದ ಭವ್ಯ ಪಂಚಮುಖಿ ಆಂಜನೇಯ

1-ramesha-jarki

BJP ಬಂಡಾಯ; ರಾಜುಗೌಡ ಕಥೆ ಕಟ್ಟಿ ಹೇಳಿದ್ದಾನೆ..: ರಮೇಶ್ ಜಾರಕಿಹೊಳಿ ಕಿಡಿ

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Davanagere City Corporation: new Mayor-Deputy Mayor elected

Davanagere City Corporation: ನೂತನ ಮೇಯರ್-ಉಪ ಮೇಯರ್‌ ಆಯ್ಕೆ

“ಭಾರತ್‌ ಮಾತಾ ಕಿ ಜೈ” ಅಂತ ಘೋಷಣೆ ಕೂಗುವುದು ಅಪರಾಧವೇ? ಹೈಕೋರ್ಟ್‌ ಹೇಳಿದ್ದೇನು?

“ಭಾರತ್‌ ಮಾತಾ ಕಿ ಜೈ” ಅಂತ ಘೋಷಣೆ ಕೂಗುವುದು ಅಪರಾಧವೇ? ಹೈಕೋರ್ಟ್‌ ಹೇಳಿದ್ದೇನು?

Udupi: ಅಧಿಕ ಕೆಲಸದೊತ್ತಡದಿಂದ ಮುಕ್ತಿಗೊಳಿಸಲು ಒತ್ತಾಯ

Udupi: ಅಧಿಕ ಕೆಲಸದೊತ್ತಡದಿಂದ ಮುಕ್ತಿಗೊಳಿಸಲು ಒತ್ತಾಯ

Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ

Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಲೆಗೆ ಒಳ್ಳೆಯ ಹೆಸರು, ಖ್ಯಾತಿ ಬರಲೆಂದು 2ನೇ ತರಗತಿ ಬಾಲಕನನ್ನೇ ಬಲಿ ಕೊಟ್ಟ ಶಿಕ್ಷಕರು

Black Magic: ಶಾಲೆಗೆ ಒಳ್ಳೆ ಹೆಸರು ಬರಲೆಂದು 2ನೇ ತರಗತಿ ಬಾಲಕನನ್ನೇ ಬಲಿ ಕೊಟ್ಟ ಶಿಕ್ಷಕರು

1-aane

Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ

Gurugram: ಗುಂಡಿನ ಚಕಮಕಿ-ನಟೋರಿಯಸ್‌ ಕ್ರಿಮಿನಲ್‌ ಭಾಷಾ ಬಂಧನ, ಶಸ್ತ್ರಾಸ್ತ್ರ ವಶ

Gurugram: ಗುಂಡಿನ ಚಕಮಕಿ-ನಟೋರಿಯಸ್‌ ಕ್ರಿಮಿನಲ್‌ ಭಾಷಾ ಬಂಧನ, ಶಸ್ತ್ರಾಸ್ತ್ರ ವಶ

Gold Stolen: ಹಾಡಹಗಲೇ ಕಾರು ಅಡ್ಡಗಟ್ಟಿ, ಇಬ್ಬರನ್ನು ಅಪಹರಿಸಿ 2.5 ಕೆಜಿ ಚಿನ್ನ ದೋಚಿದ ತಂಡ

Gold Stolen: ಹಾಡಹಗಲೇ ಕಾರು ಅಡ್ಡಗಟ್ಟಿ, ಇಬ್ಬರನ್ನು ಅಪಹರಿಸಿ 2.5 ಕೆಜಿ ಚಿನ್ನ ದೋಚಿದ ತಂಡ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1(5)

World Tourism Day: ಹನುಮಗಿರಿಯಲ್ಲಿ ನೆಲೆ ನಿಂತ 11 ಅಡಿ ಎತ್ತರದ ಭವ್ಯ ಪಂಚಮುಖಿ ಆಂಜನೇಯ

1-ramesha-jarki

BJP ಬಂಡಾಯ; ರಾಜುಗೌಡ ಕಥೆ ಕಟ್ಟಿ ಹೇಳಿದ್ದಾನೆ..: ರಮೇಶ್ ಜಾರಕಿಹೊಳಿ ಕಿಡಿ

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Davanagere City Corporation: new Mayor-Deputy Mayor elected

Davanagere City Corporation: ನೂತನ ಮೇಯರ್-ಉಪ ಮೇಯರ್‌ ಆಯ್ಕೆ

Anandapura:ಮೆಟ್ರಿಕ್ ಪೂರ್ವ ಬಾಲಕಿಯ ವಿದ್ಯಾರ್ಥಿನಿಲಯಕ್ಕೆ ಶಿವಮೊಗ್ಗ ಸಿ.ಎಸ್ ದಿಢೀರ್ ಭೇಟಿ

Anandapura:ಮೆಟ್ರಿಕ್ ಪೂರ್ವ ಬಾಲಕಿಯ ವಿದ್ಯಾರ್ಥಿನಿಲಯಕ್ಕೆ ಶಿವಮೊಗ್ಗ ಸಿ.ಎಸ್ ದಿಢೀರ್ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.