362 ಗೆಜೆಟೆಡ್‌ ಹುದ್ದೆಗಳ ನೇಮಕಾತಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌


Team Udayavani, Jun 13, 2018, 6:00 AM IST

z-36.jpg

ಬೆಂಗಳೂರು: 2011ನೇ ಸಾಲಿನ 362 ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ವೇಳೆ ಲಿಖೀತ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆಯೇ ಎಂಬ ವಿಚಾರದ ಬಗ್ಗೆ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌ ತೀರ್ಪು ಕಾಯ್ದಿರಿಸಿದೆ. 362 ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ರದ್ದುಪಡಿಸಿ ಹೈಕೋರ್ಟ್‌ ಈ ಹಿಂದೆ ತೀರ್ಪು ನೀಡಿತ್ತು. ಈ ತೀರ್ಪು ಪ್ರಶ್ನಿಸಿ ಆಯ್ಕೆಯಾಗಿದ್ದ ಅಭ್ಯರ್ಥಿಗಳು ಸುಪ್ರೀಂ ಕೋರ್ಟ್‌ ಮೊರೆಹೋಗಿದ್ದರು.

ಹೈಕೋರ್ಟ್‌ ತೀರ್ಪು ಎತ್ತಿಹಿಡಿದಿದ್ದ ಸುಪ್ರೀಂಕೋರ್ಟ್‌, ಲಿಖೀತ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆಯೇ ಎಂಬ ಬಗ್ಗೆ ಪರಿಶೀಲಿಸಿ ತೀರ್ಪು ನೀಡುವಂತೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ ನ್ಯಾ. ಎಚ್‌ .ಜಿ ರಮೇಶ್‌ ಹಾಗೂ ನ್ಯಾ.ಪಿ.ಎಸ್‌ ದಿನೇಶ್‌ ಕುಮಾರ್‌ ಅವರಿದ್ದ ವಿಭಾಗೀಯ ಪೀಠ, ವಾದ -ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿತು. ವಿಚಾರಣೆ ವೇಳೆ ಅಕ್ರಮದಲ್ಲಿ ಭಾಗಿಯಾಗಿ ದ್ದಾರೆಂದು ಸಿಐಡಿ ದೋಷಾರೋಪ ಪಟ್ಟಿಯಲ್ಲಿ
ಉಲ್ಲೇಖೀಸಿರುವ ಆಯೋಗದ ಸದಸ್ಯರ ವಿರುದ್ಧ ಪ್ರಾಸಿಕ್ಯೂಶನ್‌ ನಡೆಸಲು ರಾಷ್ಟ್ರಪತಿಗಳಿಂದ ಅನುಮತಿ ಪಡೆಯಲು ಮತ್ತೆಷ್ಟು ಕಾಲವಕಾಶ ಬೇಕೆಂದು ರಾಜ್ಯಸರ್ಕಾರವನ್ನು ಪ್ರಶ್ನಿಸಿತು.

ಈ ವೇಳೆ ಸರ್ಕಾರದ ಪರ ಹಾಜರಿದ್ದ ವಕೀಲರು, ಆಯೋಗದ ಸದಸ್ಯರ ವಿರುದ್ಧದ ಆರೋಪಗಳು ಕುರಿತ 10 ಸಾವಿರ ಪುಟಗಳ ದಾಖಲೆಗಳ ಭಾಷಾಂತರ ನಡೆಯುತ್ತಿದೆ. ಹೀಗಾಗಿ ತಡವಾಗುತ್ತಿದೆ ಎಂದು ತಿಳಿಸಿದರು. ಇದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ನ್ಯಾಯಪೀಠ, ಭಾಷಾಂತರ ಕಾರ್ಯಕ್ಕೆ ಎಷ್ಟು ಸಮಯ ಬೇಕಾಗುತ್ತದೆ.? ಈ ಹಿಂದೆಯೇ ಆದಷ್ಟು ಬೇಗ ಭಾಷಾಂತರ ಕಾರ್ಯಪೂರ್ಣ ಗೊಳಿಸಿ ರಾಷ್ಟ್ರಪತಿಗಳ ಅನುಮತಿಗೆ ಮನವಿ ಸಲ್ಲಿಸಿ ಎಂದು ಗಡುವು ನೀಡಲಾಗಿತ್ತು. ಸರ್ಕಾರದ ಕಾರ್ಯವೈಖರಿ ಗಮನಿಸಿದರೆ ಈ ಕೇಸಿನಲ್ಲಿ ಆಸಕ್ತಿ ಎಷ್ಟಿದೆ ಎಂಬುದು ಅರ್ಥವಾ ಗುತ್ತಿದೆ ಎಂದಿತು. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೂರ್ಣ ತನಿಖಾ ವರದಿ ಸಲ್ಲಿಸಿದ್ದು, ಮಧ್ಯಂತರ ವರದಿಯು ಪ್ರಾಮುಖ್ಯತೆ ಕಳೆದುಕೊಳ್ಳುತ್ತದೆ ಎಂದು ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.

ಟಾಪ್ ನ್ಯೂಸ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.