ಪೈಚಾರು: ರಾಜ್ಯ ಹೆದ್ದಾರಿಯಲ್ಲಿ ಮರಣ ಹೊಂಡ!
Team Udayavani, Jun 13, 2018, 2:00 AM IST
ಸುಳ್ಯ: ಮಾಣಿ-ಮೈಸೂರು ರಾಜ್ಯ ಹೆದ್ದಾರಿಯಲ್ಲಿರುವ ಪೈಚಾರಿನಲ್ಲಿ ರಸ್ತೆಯಲ್ಲಿ ಹೊಂಡ ತುಂಬಿ, ಪ್ರಾಣಕ್ಕೆ ಎರವಾಗುವ ಭೀತಿ ಎದುರಾಗಿದೆ. ದೊಡ್ಡ ಗಾತ್ರದ ಹೊಂಡಗಳಲ್ಲಿ ಮಳೆ ನೀರು ತುಂಬಿದ್ದು, ಇದರ ಅರಿವಿಲ್ಲದೆ ವಾಹನ ಸಂಚಾರರು ಅಪಾಯಕ್ಕೆ ಈಡಾಗುತ್ತಿದ್ದಾರೆ. ಕಳೆದ ಕೆಲ ವರ್ಷದಿಂದ ನಿರ್ದಿಷ್ಟ ಸ್ಥಳದಲ್ಲಿ ಈ ಸಮಸ್ಯೆ ಉದ್ಭವಿಸಿದ್ದು, ಸ್ಥಳೀಯ ಸಂಘಟನೆಗಳು, ವಾಹನ ಸವಾರರು ಜನಪ್ರತಿನಿಧಿಗಳ, ಕೆಆರ್‌ಡಿಸಿಎಲ್ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ, ಸಮಸ್ಯೆ ಬಗೆಹರಿದಿಲ್ಲ.
ಈ ವರ್ಷದ ಮುಂಗಾರು ಆರಂಭದಲ್ಲಿಯೇ ಸಮಸ್ಯೆ ಕಾಣಿಸಿಕೊಂಡಿದೆ. ಚಾರ್ಮಾಡಿ ರಸ್ತೆ ಬಂದ್ ಆಗಿರುವ ಕಾರಣ, ಬೆಂಗಳೂರಿಗೆ ಸಂಚರಿಸುವ ಪ್ರಯಾಣಿಕರು ಸುಳ್ಯ ರಸ್ತೆ ಮೂಲಕ ಸಾಗುತ್ತಿದ್ದು, ವಾಹನ ದಟ್ಟನೆಯಿಂದ ಅಪಾಯ ಇನ್ನಷ್ಟು ಹೆಚ್ಚಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್ ಮೇಜರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.