ಗೋಮಾಂಸ ಒಯ್ಯುತ್ತಿದ್ದವನಿಗೆ ಜಾಮೀನಿಲ್ಲ
Team Udayavani, Jun 13, 2018, 9:13 AM IST
ಹೊಸದಿಲ್ಲಿ: ಗೋಮಾಂಸವನ್ನು ಒಯ್ಯುತ್ತಿದ್ದ ವ್ಯಕ್ತಿಗೆ ಜಾಮೀನು ನೀಡಲು ದಿಲ್ಲಿಯ ಕೋರ್ಟ್ ನಿರಾಕರಿಸಿದೆ. ಗೋವಧೆ ಮಾಡಿ ಮಾಂಸವನ್ನು ಕಾರಿನಲ್ಲಿ ಸಾಗಿಸುತ್ತಿದ್ದ ವ್ಯಕ್ತಿ ಕೋಮು ಸಾಮರಸ್ಯ ಕದಡುವ ಪ್ರಯತ್ನ ಮಾಡಿದ್ದು, ಅವನಿಗೆ ಜಾಮೀನು ನೀಡಲಾಗದು ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.