ಹಣದುಬ್ಬರ ಶೇ.4.87ಕ್ಕೆ ಏರಿಕೆ
Team Udayavani, Jun 13, 2018, 11:24 AM IST
ಹೊಸದಿಲ್ಲಿ: ಚಿಲ್ಲರೆ ವ್ಯವಹಾರ ಕ್ಷೇತ್ರದ ಹಣ ದುಬ್ಬರ ಮೇ ತಿಂಗಳಲ್ಲಿ ಹೆಚ್ಚಾಗಿದ್ದು, ಹಿಂದಿನ 4 ತಿಂಗಳಿಗೆ ಹೋಲಿಸಿದರೆ ಶೇ.4.87ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರೀಯ ಅಂಕಿ ಅಂಶಗಳ ಕಚೇರಿ (ಸಿಎಸ್ಒ) ತಿಳಿಸಿದೆ. ಗ್ರಾಹಕ ದರ ಸೂಚ್ಯಂಕ ಆಧಾರದ ಮೇಲೆ ಸಿಎಸ್ಒ ವರದಿ ತಯಾರಿಸಿದ್ದು, ಇದರನ್ವಯ, ಮೇ ತಿಂಗಳಲ್ಲಿ ಇಂಧನ ಬೆಲೆಗಳ ಜತೆಗೆ ಹಣ್ಣು, ತರಕಾರಿ, ಧಾನ್ಯಗಳ ಬೆಲೆಯಲ್ಲೂ ಏರಿಕೆಯಾಗಿದ್ದು ಹಣದುಬ್ಬರ ಏರಿಕೆಗೆ ಕಾರಣ ಎಂದು ಹೇಳಿದೆ. ಇದೇ ವೇಳೆ, ಕೈಗಾರಿಕಾ ಉತ್ಪಾದನೆ ಪ್ರಮಾಣ ಎಪ್ರಿಲ್ ತಿಂಗಳಲ್ಲಿ ಶೇ.4.9ರಷ್ಟು ಪ್ರಗತಿ ದಾಖಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.