ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ನೆರವಾಗುವ ಡ್ರೋನಾ


Team Udayavani, Jun 13, 2018, 4:20 PM IST

13-june-19.jpg

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸುಲಭ ತಯಾರಿ ನಡೆಸಲು ಜನರಲ್‌ ನಾಲೇಜ್‌ ಗಳ ಆಗರ ಡ್ರೋನಾ ಆಪ್. ಎಸ್‌ಎಸ್‌ಸಿ, ಯುಪಿಎಸ್‌ಸಿ, ಐಎಎಸ್‌, ಪಿಒ, ಐಬಿಪಿಎಸ್‌ ಅಥವಾ ರೈಲ್ವೇಸ್‌, ಡಿಫೆನ್ಸ್‌, ಬ್ಯಾಂಕ್‌ಗಳ ಪರೀಕ್ಷೆ ಸಹಿತ ಸರಕಾರಿ ಉದ್ಯೋಗಗಳ ಪರೀಕ್ಷೆಗಳಿಗೆ ಮಾರ್ಗದರ್ಶಿಯಾಗಿದೆ.

ಈ ಅಪ್ಲಿಕೇಶನ್‌ ನಲ್ಲಿ ಪ್ರತಿದಿನ ನವೀಕರಿಸಿದ ಪ್ರಶ್ನೆಗಳು ಲಭ್ಯವಾಗುತ್ತಿದ್ದು, ಜ್ಞಾನ ಭಂಡಾರವನ್ನು ವೃದ್ಧಿಸಿಕೊಳ್ಳಲು ಸಹಾಯಕವಾಗಿದೆ. ಅಂತರಾಷ್ಟ್ರೀಯ ಮಟ್ಟದ ಪರೀಕ್ಷೆಗಳಾದ  GRE, SAT, TOEFL, IELTS, GMAT ಇತ್ಯಾದಿಗಳಿಗೆ ಪರೀಕ್ಷೆಗಳಿಗೆ ಸಿದ್ಧರಾಗಲು ಸಹಕಾರಿಯಾಗಿದೆ. 

 ಅಪ್ಲಿಕೇಶನ್‌ನಲ್ಲಿ ಲಭ್ಯವಾಗುವ ನವೀಕರಿಸಿದ ಪ್ರಶ್ನೆಗಳ ಮೂಲಕ ಎಸ್‌ಎಸ್ಸಿ, ಯುಪಿಎಸ್ಸಿ, ಐಎಎಸ್‌, ಎಲ…ಎಸ್‌ಎಟಿ, ಎಂಸಿಎಟಿ, ಜಿಇಇ ಮೊದಲಾದ ಸರಕಾರಿ ಹಾಗೂ ಖಾಸಗಿ ಉದ್ಯೋಗ ಕ್ಷೇತ್ರಗಳಿಗೆ ಸುಲಭವಾಗಿ ತಯಾರಾಗಬಹುದಾಗಿದೆ. ಪ್ರಸ್ತುತ ವಿದ್ಯಮಾನದಲ್ಲಿ ಇಂಗ್ಲಿಷ್‌ ಜ್ಞಾನವು ಬಹಳ ಉಪಯುಕ್ತವಾಗಿದೆ.

ಉದ್ಯೋಗಗಳ ಸಂದರ್ಶನಗಳನ್ನು ಪೂರೈಸಬೇಕಾದರೆ ಇಂಗ್ಲಿಷ್‌ ಜ್ಞಾನ ಬಹಳ ಆವಶ್ಯಕವಾಗಿದೆ. ಈ ಆ್ಯಪ್‌ನಲ್ಲಿ ಪ್ರಚಲಿತ ವಿದ್ಯಮಾನಗಳಿಗೆ ನಮ್ಮನ್ನು ಅಪ್‌ಡೇಟ್‌ ಮಾಡುತ್ತಿದೆ. ಈ ದಿನದ ವಿಶೇಷಗಳು, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಘಟನೆಗಳು, ಪ್ರಸಿದ್ಧ ವ್ಯಕ್ತಿಗಳು, ಪ್ರಶಸ್ತಿಗಳು ಮತ್ತು ಗೌರವಗಳು, ಕ್ರೀಡೆಗಳು, ವ್ಯಾಪಾರ ಮತ್ತು ಆರ್ಥಿಕತೆ, ರಾಜಕೀಯ, ಪುಸ್ತಕಗಳು ಮತ್ತು ಲೇಖಕರು ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಮೊದಲಾದವುಗಳ ವಿಸ್ತೃತ ಮಾಹಿತಿ ಇದರಲ್ಲಿದೆ.

ಪ್ರತಿದಿನ ಹೊಸ ಹೊಸ ಪದಗಳು ಹಾಗೂ ಇಂಗ್ಲಿಷ್‌ ಭಾಷೆ ಸಹಿತ ಇನ್ನಿತರ ಭಾಷೆಗಳ ವ್ಯಾಕರಣಗಳನ್ನು ಕಲಿಯಲು ಬಹಳ ಸಹಕಾರಿಯಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಬಳಸಲಾಗುವ ಸಂಕ್ಷಿಪ್ತ ಪದಗಳು ಸ್ಪರ್ಧಾತ್ಮಕ ಪರೀಕ್ಷೆಗೆ ಉನ್ನತವಾಗಿ ತಯಾರಾಗಲು ಬಹಳ ಸಹಕಾರಿಯಾಗುತ್ತದೆ. ಈ ಆ್ಯಪ್‌ ಗೂಗಲ್‌ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿದ್ದು, 4.8 ಎಂಬಿ ಗಾತ್ರ ಹೊಂದಿದೆ. 

ಟಾಪ್ ನ್ಯೂಸ್

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

Karkala: ಬೈಕ್‌ ಢಿಕ್ಕಿ; ಗಾಯ

Karkala: ಬೈಕ್‌ ಢಿಕ್ಕಿ; ಗಾಯ

Kundapura: ರಿಕ್ಷಾದಿಂದ ಬಿದ್ದು ಮಹಿಳೆಗೆ ಗಂಭೀರ ಗಾಯ

Kundapura: ರಿಕ್ಷಾದಿಂದ ಬಿದ್ದು ಮಹಿಳೆಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.