ಸಮಾಜ ಸೇವಕ ರತ್ನಾಕರ ಶೆಟ್ಟಿ ಮುಂಡ್ಕೂರು ಅವರಿಗೆ ಸಮ್ಮಾನ


Team Udayavani, Jun 13, 2018, 4:28 PM IST

1206mum02.jpg

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಆಶ್ರಯದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಜೂ. 10ರಂದು ಬೆಳಗ್ಗೆ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ  ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರ ಅಧ್ಯಕ್ಷತೆಯಲ್ಲಿ ಸಂಘದ ಪದಾಧಿಕಾರಿಗಳು, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ ಹಾಗೂ ಪದಾಧಿಕಾರಿಗಳ ನೇತೃತ್ವದಲ್ಲಿ ಜರಗಿದ 14ನೇ ಮೆಗಾ ಆರ್ಥಿಕ ಸಹಾಯ ವಿತರಣಾ ಸಮಾರಂಭದಲ್ಲಿ ಸಮಾಜ ಸೇವಕ,   ಮಾತೃಭೂಮಿ ಕೋ. ಆಪರೇಟಿವ್‌ ಕ್ರೆಡಿಟ್‌ ಸೊಸೈಟಿಯ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ  ಅವರನ್ನು  ಗೌರವಿಸಲಾಯಿತು.

ಸಮಾರಂಭದಲ್ಲಿ ವಿಶ್ವ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ ಬೇವರೇಜಸ್‌ ಕಾರ್ಪೊರೇಶನ್‌ ಲಿಮಿಟೆಡ್‌ ಇದರ ಎಕ್ಸಿಕ್ಯೂಟಿವ್‌ ಡೈರೆಕ್ಟರ್‌ ಶಾನಾಡಿ ಅಜಿತ್‌ ಕುಮಾರ್‌ ಹೆಗ್ಡೆ, ಗೌರವ ಅತಿಥಿಗಳಾದ ಚರಿಷ್ಮಾ ಬಿಲ್ಡರ್ ಲಿಮಿಟೆಡ್‌ನ‌ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಸುಧೀರ್‌ ವಿ. ಶೆಟ್ಟಿ, ತುಂಗಾ ಗ್ರೂಪ್‌ ಆಫ್‌ ಹೊಟೇಲ್ಸ್‌ನ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಸುಧಾಕರ್‌ ಎಸ್‌. ಹೆಗ್ಡೆ, ಬೆಂಗಳೂರು ಎಂ. ಆರ್‌. ಜಿ. ಹಾಸ್ಪಿಟಾಲಿಟಿ ಇದರ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಕೆ. ಪ್ರಕಾಶ್‌ ಶೆಟ್ಟಿ, ವಿ. ಕೆ. ಗ್ರೂಪ್‌ ಆಫ್‌ ಕಂಪೆನೀಸ್‌ ಇದರ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಕೆ. ಎಂ. ಶೆಟ್ಟಿ, ಬಂಟರ ಸಂಘದ ವಿಶ್ವಸ್ಥ ಕರ್ನಿರೆ ವಿಶ್ವನಾಥ ಶೆಟ್ಟಿ ಅವರು ಉಪಸ್ಥಿತರಿದ್ದರು. ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಉಪ ಕಾರ್ಯಾಧ್ಯಕ್ಷ ಸುಬ್ಬಯ್ಯ ಶೆಟ್ಟಿ ಸಮ್ಮಾನ ಪತ್ರ ವಾಚಿಸಿದರು.

ಬಂಟರ ಸಂಘದ ಉಪಾಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್‌ ಭೋಜ ಶೆಟ್ಟಿ, ಜತೆ ಕಾರ್ಯದರ್ಶಿ ಮಹೇಶ್‌ ಎಸ್‌. ಶೆಟ್ಟಿ, ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಉಪ ಕಾರ್ಯಾಧ್ಯಕ್ಷ ಸುಬ್ಬಯ್ಯ ಎ. ಶೆಟ್ಟಿ, ಕಾರ್ಯದರ್ಶಿ ಖಾಂದೇಶ್‌ ಭಾಸ್ಕರ್‌ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ್‌ ಹೆಗ್ಡೆ, ಯುವ ವಿಭಾಗದ ಕಾರ್ಯಾಧ್ಯಕ್ಷ ಶರತ್‌ ವಿ. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

 ಚಿತ್ರ-ವರದಿ: ಪ್ರೇಮನಾಥ್‌ ಶೆಟ್ಟಿ  ಮುಂಡ್ಕೂರು.

ಟಾಪ್ ನ್ಯೂಸ್

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.