ಅಖೀಲೇಶ್ ಸರಕಾರಿ ಬಂಗಲೆ ಹಾನಿ ಗಂಭೀರ ವಿಷಯ: ರಾಜ್ಯಪಾಲ
Team Udayavani, Jun 13, 2018, 4:53 PM IST
ಲಕ್ನೋ : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ನಾಯಕರಾಗಿರುವ ಅಖೀಲೇಶ್ ಯಾದವ್ ಅವರು ಈಚೆಗೆ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ತೆರವುಗೊಳಿಸಿರುವ ಸರಕಾರಿ ಬಂಗ್ಲೆಗೆ ಕೋಟ್ಯಂತರ ರೂ. ಹಾನಿ ಮಾಡಲಾಗಿರುವುದು ಗಂಭೀರ ವಿಷಯವಾಗಿದ್ದು ಈ ಬಗ್ಗೆ ತಪ್ಪುಗಾರರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ರಾಜ್ಯಪಾಲ ರಾಮ ನಾಯಕ್ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ.
ಸರಕಾರಿ ಬಂಗಲೆಗಳ ನಿರ್ವಹಣೆಯನ್ನು ತೆರಿಗೆ ಪಾವತಿದಾರರ ದುಡ್ಡಿನಿಂದ ಮಾಡಲಾಗುತ್ತದೆ; ಆದುದರಿಂದ ಸರಕಾರಿ ಬಂಗಲೆಗೆ ಮಾಡಲಾಗಿರುವ ಹಾನಿ ಅಪರಾಧವಾಗುತ್ತದೆ ಎಂದು ರಾಜ್ಯಪಾಲರು ಪತ್ರದಲ್ಲಿ ಹೇಳಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈಚೆಗೆ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಮಾಜಿ ಮುಖ್ಯಮಂತ್ರಿಗಳು ತೆರವುಗೊಳಿಸಿರುವ ಎಲ್ಲ ಐದು ಸರಕಾರಿ ಬಂಗಲೆಗಳ ಸ್ಥಿತಿಗತಿಯನ್ನು ಕೂಲಂಕಷವಾಗಿ ಪರಿಶೀಲಿಸಿ ವರದಿ ಮಾಡುವಂತೆ ಎಸ್ಟೇಟ್ ಡಿಪಾರ್ಟ್ಮೆಂಟ್ಗೆ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.