ಪಂ| ಪಂಚಾಕ್ಷರಿ ಗವಾಯಿ ಹೆಸರಿನಲ್ಲಿ  ಪ್ರಶಸ್ತಿ ನೀಡಿ


Team Udayavani, Jun 13, 2018, 5:04 PM IST

13-june-23.jpg

ಧಾರವಾಡ: ಸರ್ಕಾರ ಪಂ| ಪಂಚಾಕ್ಷರಿ ಗವಾಯಿಗಳ ಹೆಸರಿನಲ್ಲಿ ಪ್ರತಿ ವರ್ಷ ಪ್ರಶಸ್ತಿ ನೀಡಬೇಕು ಎಂದು ಬಸವ ಶಾಂತಿ ಮಿಶನ್‌ ಅಧ್ಯಕ್ಷ ಮಹಾದೇವ ಹೊರಟ್ಟಿ ಹೇಳಿದರು. ನಗರದ ಆಲೂರು ವೆಂಕಟರಾವ್‌ ಸಭಾಭವನದಲ್ಲಿ ಡಾ| ಪುಟ್ಟರಾಜ ಗವಾಯಿ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ಗಾನಯೋಗಿ ಪಂ| ಪಂಚಾಕ್ಷರಿ ಗವಾಯಿಗಳ 74ನೇ ಸ್ಮ„ತಿ ಸಂಗೀತೋತ್ಸವದಲ್ಲಿ ಅವರು ಮಾತನಾಡಿದರು.

ಪಂ| ಪಂಚಾಕ್ಷರಿ ಗವಾಯಿಗಳು ಸಂಗೀತ ಕ್ಷೇತ್ರದಲ್ಲಿ ಶಾಶ್ವತವಾದ ಹೆಜ್ಜೆ ಇಟ್ಟಿದ್ದಾರೆ. ಅವರ ಶಿಷ್ಯವೃಂದ ದೇಶ-ವಿದೇಶದಲ್ಲಿ ಹೆಸರು ಮಾಡಿದೆ. ಪಂ| ಪಂಚಾಕ್ಷರಿ ಗವಾಯಿಗಳ ಹೆಸರಿನಲ್ಲಿ ಪ್ರಶಸ್ತಿ ನೀಡುವ ಮೂಲಕ ಅವರ ಸಂಗೀತ ಸೇವೆಗೆ ಗೌರವ ಕೊಡುವ ಕೆಲಸ ಆಗಬೇಕು ಎಂದರು. ನರರೋಗ ವೈದ್ಯ ಡಾ| ಎಸ್‌.ಪಿ. ಬಳಿಗಾರ ಸಂಗೀತೋತ್ಸವ ಉದ್ಘಾಟಿಸಿ ಮಾತನಾಡಿದರು. ಮಾನ್ವಿಯ ವಿರೂಪಾಕ್ಷಯ್ಯ ವಂದಲಿ ಗಾಯನ ಹಾಗೂ ಪುಣೆಯ ರಯೀಸ್‌ ಬಾಲೇಖಾನ್‌ ಸಿತಾರ ವಾದನ ಪ್ರಸ್ತುತ ಪಡಿಸಿದರು. ಗುರುಪ್ರಸಾದ ಹೆಗಡೆ ಸಂವಾದಿನಿ, ಡಾ| ರವಿಕಿರಣ ನಾಕೋಡ, ಕೇಶವ ಜೋಶಿ ತಬಲಾದಲ್ಲಿ ಸಾಥ್‌ ನೀಡಿದರು.

ಡಾ| ಪುಟ್ಟರಾಜ ಗವಾಯಿ ಪ್ರತಿಷ್ಠಾನದ ಉಪಾಧ್ಯಕ್ಷ ಶಂಕರ ಕುಂಬಿ ಸ್ವಾಗತಿಸಿದರು. ಕಾರ್ಯದರ್ಶಿ ಪಂ| ಎಂ. ವೆಂಕಟೇಶಕುಮಾರ, ಬಿ.ಎಸ್‌. ಮಠ, ಡಾ| ಶಾಂತಾರಾಮ ಹೆಗಡೆ, ಡಾ| ಮಲ್ಲಿಕಾರ್ಜುನ ತರ್ಲಘಟ್ಟ, ಡಾ| ವೀರಣ್ಣಾ ಹೂಗಾರ, ಸುಜಾತಾ ಗೂರವ (ಕಮ್ಮಾರ) ಇದ್ದರು. ಅರ್ಜುನ ವಠಾರ ವಂದಿಸಿದರು.

ಟಾಪ್ ನ್ಯೂಸ್

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Gove-CM-Meet

Governer Meet CM: ಸಿ.ಟಿ.ರವಿ ಪ್ರಕರಣ: ಮುಖ್ಯಮಂತ್ರಿ ವರದಿ ಕೇಳಿದ ರಾಜ್ಯಪಾಲ ಗೆಹ್ಲೋಟ್‌

1-horoscope

Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

BSY POCSO case: Dharwad High Court adjourns hearing to January 10

BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

courts

Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.