ಪ್ರಕೃತಿ ಚಿಕಿತ್ಸೆ ಪಡೆಯಲಿರುವ ಸಿದ್ದರಾಮಯ್ಯ

Team Udayavani, Jun 14, 2018, 7:15 AM IST

siddaramaiah2-k4k-621x414livemint-b1b1.jpg

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಜೂನ್‌ 16ರಂದು ದಾಖಲಾಗಲಿದ್ದಾರೆ. 

ಸಿದ್ದರಾಮಯ್ಯ ಅವರು ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗುವ ಸುದ್ದಿ ತಿಳಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರು ದೂರವಾಣಿ ಮೂಲಕ ಸಿದ್ದರಾಮಯ್ಯ ಅವರನ್ನು  ಸಂಪರ್ಕಿಸಿ ಮಾತುಕತೆ ನಡೆಸಿದರು. 

ಚುನಾವಣೆಯ ಬಳಿಕ ಚಿಕಿತ್ಸೆ ಪಡೆಯುವ ನಿರ್ಧಾರ ಮಾಡಿದ್ದೆ. ಈ ಹಿನ್ನೆಲೆಯಲ್ಲಿ ಬರುತ್ತಿದ್ದೇನೆ 10ರಿಂದ 12 ದಿನಗಳ ಕಾಲ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆಗೆ ಒಳಗಾಗುತ್ತೇನೆಂದು ಸಿದ್ದರಾಮಯ್ಯ ಅವರು ವೀರೇಂದ್ರ ಹೆಗ್ಗಡೆಯವರಿಗೆ ತಿಳಿಸಿದರು.
 
ಸಿದ್ದರಾಮಯ್ಯ ಅವರು ಈ ಹಿಂದೆಯೂ ಹಲವಾರು ಬಾರಿ ಚುನಾವಣೆಗಳು ಮುಗಿದ ಬಳಿಕ ತಪ್ಪದೇ ಈ ಚಿಕಿತ್ಸಾ ಕೇಂದ್ರಕ್ಕೆ ತೆರಳಿ ಚಿಕಿತ್ಸೆ ಪಡೆದಿದ್ದರು. ಈ ಬಾರಿಯ ಚುನಾವಣೆಯಲ್ಲಿಯೂ ಇಡೀ ರಾಜ್ಯ ಸುತ್ತಿ ದಣಿದಿರುವ ಸಿದ್ದರಾಮಯ್ಯ ಅವರು ಪ್ರಕೃತಿ ಚಿಕಿತ್ಸೆಯನ್ನು ಪಡೆಯಲಿದ್ದಾರೆ.

ಟಾಪ್ ನ್ಯೂಸ್

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.