ನಲಪಾಡ್‌ ಜಾಮೀನು: ಇಂದು ತೀರ್ಪು 


Team Udayavani, Jun 14, 2018, 6:00 AM IST

mohammed-nalapad-haris.jpg

ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್‌ ಮೇಲಿನ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ಪ್ರಕರಣದ ಮೂರು ತಿಂಗಳಿನಿಂದ ಜೈಲಿನಲ್ಲಿರುವ ಆರೋಪಿ ಮೊಹಮದ್‌ ನಲಪಾಡ್‌ ಹ್ಯಾರಿಸ್‌ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಬುಧವಾರ ಪೂರ್ಣಗೊಳಿಸಿದ್ದು, ಗುರುವಾರ ತೀರ್ಪು ಪ್ರಕಟಿಸಲಿದೆ.

ನ್ಯಾ|ಜಾನ್‌ ಮೈಕೆಲ್‌ ಕುನ್ಹಾ ಅವರಿದ್ದ ಏಕಸದಸ್ಯ ಪೀಠದ ಮುಂದೆ ಹ್ಯಾರೀಸ್‌ ಪರ ಹಿರಿಯ ವಕೀಲ ಬಿ.ವಿ.ಆಚಾರ್ಯ ಹಾಗೂ ಪ್ರಾಸಿಕ್ಯೂಶನ್‌ ಪರ ವಿಶೇಷ ಅಭಿಯೋಜಕ ಶ್ಯಾಮ್‌ಸುಂದರ್‌ ಅವರ ವಾದ-ಪ್ರತಿವಾದ ಪೂರ್ಣಗೊಂಡಿದೆ. ಹೀಗಾಗಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದ ನ್ಯಾಯಪೀಠ, ತೀರ್ಪು ಪ್ರಕಟಿಸುವುದಾಗಿ ಹೇಳಿದೆ.

ಟಾಪ್ ನ್ಯೂಸ್

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.