ಯುಪಿ ಪಿಎಸ್ಸಿ ಮುಖ್ಯ ಪರೀಕ್ಷೆಗೆ ತಡೆ ನೀಡಲು ಸುಪ್ರಿಂ ನಿರಾಕರಣೆ
Team Udayavani, Jun 14, 2018, 11:34 AM IST
ಹೊಸದಿಲ್ಲಿ : ಯುಪಿ ಪಬ್ಲಿಕ್ ಸರ್ವಿಸ್ ಕಮಿಷನ್ನ ಇದೇ ಜೂನ್ 18ರಂದು ನಡೆಯಲಿರುವ ಮುಖ್ಯ ಪರೀಕ್ಷೆಗೆ ತಡೆ ನೀಡಲು ಸರ್ವೋಚ್ಚ ನಾಯಾಲಯ ಇಂದು ನಿರಾಕರಿಸಿತು. ಮಾತ್ರವಲ್ಲದೆ ಪ್ರಿಲಿಮಿನರಿ ಟೆಸ್ಟ್ ನ ಉತ್ತರ ಪತ್ರಿಕೆಗಳ ಪುನರ್ಮೌಲ್ಯಮಾಪನಕ್ಕೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ರದ್ದುಗೊಳಿಸಿತು.
ಯುಪಿ ಪಿಎಸ್ಸಿ ವಿಷಯಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮನವಿಯನ್ನು ರಜಕಾಲದ ಪೀಠದ ನ್ಯಾಯಮೂರ್ತಿಗಳಾದ ಯು ಯು ಲಲಿತ್ ಮತ್ತು ದೀಪಕ್ ಗುಪ್ತಾ ಅವರು ವಿಚಾರಣೆಗೆ ಎತ್ತಿಕೊಂಡರು.
ಯುಪಿ ಪಿಎಸ್ಸಿ, ಹೈಕೋರ್ಟ್ ಆದೇಶವನ್ನು ಪರಿಪಾಲಿಸಿಲ್ಲವಾದ ಕಾರಣ ಇದೇ ಜೂನ್ 18ರಂದು ನಡೆಯಲಿರುವ ಮುಖ್ಯ ಪರೀಕ್ಷೆಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಕೆಲವು ವಿದ್ಯಾರ್ಥಿಗಳು ಸಲ್ಲಿಸಿದ್ದ ಮನವಿಯನ್ನು ರಜಾ ಕಾಲದ ಸುಪ್ರೀಂ ಪೀಠ ವಜಾ ಮಾಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.