ಉತ್ತರ ಕೊರಿಯಾ ಆರ್ಥಿಕ ದಿಗ್ಬಂಧನಕ್ಕೆ ಚೀನಾ ಬೆಂಬಲ
Team Udayavani, Jun 15, 2018, 11:33 AM IST
ಬೀಜಿಂಗ್/ಸಿಯೋಲ್: ಉತ್ತರ ಕೊರಿಯಾ ಜತೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತುಕತೆ ಯಶಸ್ವಿಯಾದರೂ, ವಿಶ್ವಸಂಸ್ಥೆ ಆ ದೇಶದ ಮೇಲೆ ಹೇರಿರುವ ಆರ್ಥಿಕ ದಿಗ್ಬಂಧನ ಮೇಲೆ ಚೀನಾ ಬೆಂಬಲ ಅಬಾಧಿತ. ಹೀಗೆಂದು ಅಮೆರಿಕದ ವಿದೇಶಾಂಗ ಸಚಿವ ಮೈಕ್ ಪೊಂಪ್ಯೋ ಹೇಳಿದ್ದಾರೆ. ಬೀಜಿಂಗ್ನಲ್ಲಿ ಚೀನಾ ಅಧಿಕಾರಿಗಳ ಜತೆಗೆ ಮಾತುಕತೆ ನಡೆಸಿದ ಬಳಿಕ ಅವರು ಮಾತನಾಡಿದ್ದಾರೆ. ಇದೇ ವೇಳೆ ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ಗೆ ಪರಮಾಣು ನಿಶ್ಶಸ್ತ್ರೀಕರಣವನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಬೇಕು ಎಂಬ ವಿಚಾರವೂ ಗೊತ್ತಿದೆ ಎಂದಿದ್ದಾರೆ. ಅದು ಪೂರ್ತಿಯಾಗುವ ವರೆಗೆ ದಿಗ್ಬಂಧನದಿಂದ ಮುಕ್ತಿ ಇಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.