ಹೈಕ ಭಾಗಕ್ಕೆ ಡಿಸಿಎಂ ಸ್ಥಾನ ನೀಡಲು ವಾಟಾಳ್ ಆಗ್ರಹ
Team Udayavani, Jun 15, 2018, 11:48 AM IST
ಬೆಂಗಳೂರು: ಹೈದರಾಬಾದ್ ಕರ್ನಾಟಕ ಭಾಗದ ಮುಖಂಡರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದರು.
ಹೈದರಾಬಾದ್ ಕರ್ನಾಟಕ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಅಲ್ಲದೆ, ಆರ್ಥಿಕವಾಗಿ ಹಿಂದುಳಿದಿರುವ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಕೈಗಾರಿಕೆಗಳು ನೆಲೆ ನಿಲ್ಲಬೇಕಾಗಿದೆ. ಹೀಗಾಗಿ ಈ ಭಾಗಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಕೇವಲ ನಾಡೋಜ ಪ್ರಶಸ್ತಿ ಪ್ರದಾನ ಮಾಡುವುದರಲ್ಲೇ ಕಾಲ ಕಳೆಯುತ್ತಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯ, ಕನ್ನಡ ಪರ ಕೆಲಸ ಮಾಡುತ್ತಿಲ್ಲ. ಕೃಷ್ಣದೇವರಾಯ ವಿವಿ ಕೂಡ ಆರ್ಥಿಕ ತೊಂದರೆ ಅನುಭವಿಸುತ್ತಿದೆ. ಈ ಬಗ್ಗೆ ನೂತನ ಸರ್ಕಾರ ಗಮನ ಹರಿಸಬೇಕು. ಈ ಎಲ್ಲ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಕಾರ್ಯಕರ್ತರು ಜೂ.21ರಂದು ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.