ಅಮೆಜಾನ್ ಹೊಸ ವ್ಯವಸ್ಥೆ
Team Udayavani, Jun 16, 2018, 9:30 AM IST
ಹೊಸದಿಲ್ಲಿ: ಪ್ರಮುಖ ಇ-ಕಾಮರ್ಸ್ ತಾಣ ಅಮೆಜಾನ್ ಧ್ವನಿ ಮೂಲಕ ಪಾವತಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಬೆಂಗಳೂರು ಮೂಲದ ಟೋನ್ ಟ್ಯಾಗ್ ಎಂಬ ಸ್ಟಾರ್ಟ್ ಅಪ್ ಗೆ 32.3 ಕೋಟಿ ರೂ. ಹೂಡಿಕೆ ಮಾಡಿದೆ. ಮೊಬೈಲ್ ಫೋನ್ಗಳು, ಕಾರ್ಡ್ Swipek ಮಶಿನ್ ಗಳಲ್ಲಿ ಧ್ವನಿ ಆಧರಿತ ವಹಿವಾಟು ನಡೆಸುವ ವಿನೂತನ ಪಾವತಿ ಸೌಲಭ್ಯವನ್ನು ಅಭಿವೃದ್ಧಿಪಡಿಸಿದೆ. 3 ತಿಂಗಳಲ್ಲಿ ಈ ಪಾವತಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಅಮೆಜಾನ್ ಯೋಜನೆ ರೂಪಿಸಿದೆ. ಸದ್ಯ ಫ್ಯಾಬ್ ಇಂಡಿಯಾ ಮತ್ತು ಶೆಲ್ ಕಂಪೆನಿಗಳ 3 ಲಕ್ಷಕ್ಕೂ ಹೆಚ್ಚು ಸ್ಥಳಗಳಲ್ಲಿ ಪಾವತಿ ವ್ಯವಸ್ಥೆಯನ್ನು ಟೋನ್ ಟ್ಯಾಗ್ ಒದಗಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.