ಬ್ರಝಿಲ್‌ಗೆ ನೇಯ್ಮರ್‌ ಬಲ


Team Udayavani, Jun 17, 2018, 6:00 AM IST

brazilian-team-switzerland.jpg

ರೊಸ್ತೋವ್‌: ವಿಶ್ವದ ಅತ್ಯಂತ ದುಬಾರಿ ಫ‌ುಟ್‌ಬಾಲ್‌ ಆಟಗಾರ ನೇಯ್ಮರ್‌ ಪಾದದ ಗಾಯದಿಂದ ಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಅವರ ಬಲದಿಂದ ಬ್ರಝಿಲ್‌ ತಂಡವು ವಿಶ್ವಕಪ್‌ನ ತನ್ನ ಆರಂಭಿಕ ಪಂದ್ಯದಲ್ಲಿ ರವಿವಾರ ಸ್ವಿಜರ್‌ಲ್ಯಾಂಡ್‌ ತಂಡವನ್ನು ಎದುರಿಸಲು ಸಿದ್ಧವಾಗಿದ್ದು ಗೆಲುವಿನ ಆತ್ಮವಿಶ್ವಾಸದಲ್ಲಿದೆ.

ಕಳೆದ ಮಾರ್ಚ್‌ನಲ್ಲಿ ಪಾದದ ಗಾಯಕ್ಕೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ನೇಯ್ಮರ್‌ ಮೂರು ತಿಂಗಳ ಬಳಿಕ ತನ್ನ ತಂಡದ ಸದಸ್ಯರ ಜತೆ ಕಣಕ್ಕೆ ಇಳಿಯಲಿದ್ದಾರೆ. ಕಳೆದ ಫೆಬ್ರವರಿಯಲ್ಲಿ ಮಾರ್ಸೆಲ್ಲೆಯಲ್ಲಿ ನಡೆದ ಪಂದ್ಯದ ವೇಳೆ ಅವರ ಕಾಲಿಗೆ ಗಾಯವಾಗಿತ್ತು. ಆಬಳಿಕ ಅವರು 129 ನಿಮಿಷ ಮಾತ್ರ ಅಂಗಣದಲ್ಲಿ ಆಡಿದ್ದಾರೆ. ಇದರಲ್ಲಿ ಹೆಚ್ಚಿನ ಸಮಯ ಬ್ರಝಿಲ್‌ನ ಅಭ್ಯಾಸ ಪಂದ್ಯಗಳಲ್ಲಿಯೇ ಆಡಿದ್ದರು. ಕ್ರೊವೇಶಿಯ ವಿರುದ್ಧ ಗೋಲು ಹೊಡೆದಿದ್ದ ಅವರು ಕಳೆದ ವಾರ ಆಸ್ಟ್ರೀಯ ವಿರುದ್ಧ ಸೊಗಸಾದ ಹೊಡೆತಯಿಂದ ಗಮನ ಸೆಳೆದಿದ್ದರು. 

ನಾಲ್ಕು ವರ್ಷಗಳ ಹಿಂದೆ ಸೆಮಿಫೈನಲ್‌ ಪಂದ್ಯದಲ್ಲಿ ಜರ್ಮನಿ ಕೈಯಲ್ಲಿ 1-7 ಗೋಲುಗಳ ಹೀನಾಯ ಸೋಲಿನ ಬಳಿಕ ಬ್ರಝಿಲ್‌ ಈಗ ವಿಶ್ವಕಪ್‌ನಲ್ಲಿ ಆಡುತ್ತಿದೆ. ಆ ಸೋಲನ್ನು ಮರೆತು ಈ ಬಾರಿ ಪ್ರಶಸ್ತಿ ಗೆಲುವಿನ ನಿರೀಕ್ಷೆÁ ೂಂದಿಗೆ ಬ್ರಝಿಲ್‌ ಕಣಕ್ಕೆ ಇಳಿದಿದೆ.

ಕಳೆದ ವಿಶ್ವಕಪ್‌ನಲ್ಲಿ ಆಡಿದ ತಂಡದಲ್ಲಿದ್ದ ಆರು ಮಂದಿ ಈ ಬಾರಿಯೂ ಬ್ರಝಿಲ್‌ ಪರ ಆಡುತ್ತಿದ್ದಾರೆ. ಅವರಲ್ಲಿ ನೇಯ್ಮರ್‌ ಕೂಡ ಒಬ್ಬರು. ಆರಂಭಿಕ ಲೈನ್‌ ಅಪ್‌ನಲ್ಲಿ ನೇಯ್ಮರ್‌ ಇರಲಿದ್ದಾರೆ. 

ನೇಯ್ಮರ್‌ ಶ್ರೇಷ್ಠ ಆಟಗಾರ. ದೇವರಿಗೆ ಅಭಿನಂದನೆ ಎಂದು ಗೋಲ್‌ಕೀಪರ್‌ ಅಲಿಸನ್‌ ಪ್ರತಿಕ್ರಿಯೆ ನೀಡಿದ್ದಾರೆ. ಒಲಿಂಪಿಕ್ಸ್‌ ವೇಳೆ ವೈಯಕ್ತಿಕವಾಗಿ ನೇಯ್ಮರ್‌ ಅವರ ಬಗ್ಗೆ ತಿಳಿಯಿತು. ಅವರು ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ಅವರು ನನ್ನ ಕುಟುಂಬದ ಸ್ನೇಹಿತರಾಗಿದ್ದಾರೆ ಎಂದು  ಜೇಸಸ್‌ ಹೇಳಿದ್ದಾರೆ. 

ಮೈದಾನದ ಹೊರಗೂ ಅವರು ಆತ್ಮೀಯವಾಗಿ ಇರುತ್ತಾರೆ ಮತ್ತು ಒಳ್ಳೆಯ ಸಲಹೆ ಸೂಚನೆ ನೀಡುತ್ತಾರೆ. ಇದು ಅತೀಮುಖ್ಯ. ಒಳ್ಳೆಯ ಸಂಬಂಧವಾಗಿ ನೋಡಿಕೊಂಡರೆ ಸ್ನೇಹಿತರಾಗಿ ಟ್ರೀಟ್‌ ಮಾಡಬಹುದು ಎಂದವರು ತಿಳಿಸಿದರು.

ಟಾಪ್ ನ್ಯೂಸ್

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

Naxal-Rehablitation

Vikram Gowda Encounter: ನಕ್ಸಲ್‌ ಪುನರ್ವಸತಿ, ಶರಣಾಗತಿ ಸಮಿತಿ ಭೇಟಿ, ಪರಿಶೀಲನೆ

barkuru-Kamabala

Kambala: ಆರು ಶತಮಾನಗಳ ಇತಿಹಾಸ ಹೊಂದಿರುವ ಬಾರ್ಕೂರು ಕಂಬಳ

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

IMD

Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!

1-pb

Communalization ಜತೆ ಆರೆಸ್ಸೆಸ್‌ ಆರಂಭ: ಬಿಳಿಮಲೆ ಹೇಳಿದ್ದು ವಿವಾದ

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

Naxal-Rehablitation

Vikram Gowda Encounter: ನಕ್ಸಲ್‌ ಪುನರ್ವಸತಿ, ಶರಣಾಗತಿ ಸಮಿತಿ ಭೇಟಿ, ಪರಿಶೀಲನೆ

barkuru-Kamabala

Kambala: ಆರು ಶತಮಾನಗಳ ಇತಿಹಾಸ ಹೊಂದಿರುವ ಬಾರ್ಕೂರು ಕಂಬಳ

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

IMD

Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.