ಪ್ರಧಾನಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ಸಭೆ: ಸಿಎಂಗಳು ಭಾಗಿ
Team Udayavani, Jun 17, 2018, 11:11 AM IST
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ರಾಷ್ಟ್ರಪತಿ ಭವನದಲ್ಲಿ ನೀತಿ ಆಯೋಗದ ಮಹತ್ವದ ಸಭೆ ಆರಂಭವಾಗಿದೆ. ಸಭೆಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಭಾಗಿಯಾಗಿ ಸರ್ಕಾರದ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ರೈತರ ಸಮಸ್ಯೆಗಳು, ರೈತರ ಆಧಾಯ ಹೆಚ್ಚಳ ಮಾಡುವ ಕುರಿತು, ಆಯುಷ್ಮಾನ್ ಭಾರತ್ , ವಿವಿಧ ಅಭಿವೃದ್ಧಿ ಕಾರ್ಯಗಳು ಮತ್ತು ಮಹಾತ್ಮಾ ಗಾಂಧೀಜಿ ಅವರ 150 ನೇ ಜನ್ಮ ದಿನಾಚರಣೆಯ ಕುರಿತು ಚರ್ಚೆ ನಡೆಯಲಿದೆ.
ಚಂದ್ರ ಬಾಬು ನಾಯ್ಡು , ಮಮತಾ ಬ್ಯಾನರ್ಜಿ ಅವರು ಸಭೆಯಲ್ಲಿ ರಾಜ್ಯಗಳಿಗೆ ವಿಶೇಷ ಸ್ಥಾನಮಾನದ ಕುರಿತು ಪ್ರಶ್ನೆಯೆತ್ತುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.