ಜೇವರ್ಗಿ: ಗ್ರಾಪಂ ಚುನಾವಣೆ ಫಲಿತಾಂಶ


Team Udayavani, Jun 18, 2018, 10:02 AM IST

kalburgi-2.jpg

ಜೇವರ್ಗಿ: ತಾಲೂಕಿನ ಮದರಿ, ಕರಕಿಹಳ್ಳಿ ಹಾಗೂ ರಂಜಣಗಿ ಗ್ರಾಪಂ ಚುನಾವಣೆ ಮತ ಎಣಿಕೆ ರವಿವಾರ ನಡೆದು, ಫಲಿತಾಂಶ ಪ್ರಕಟವಾಯಿತು.

ಕರಕಿಹಳ್ಳಿ ಗ್ರಾಪಂ ಚುನಾವಣೆಯ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬೆಣ್ಣೂರ ಗ್ರಾಮದಿಂದ ಬಿಜೆಪಿ ಬೆಂಬಲಿತ ದೇವಕ್ಕಿ ಶಿವಾನಂದ, ಭಾಗಮ್ಮ ಮುತ್ತಪ್ಪ, ವಸ್ತಾರಿ ಗ್ರಾಮದಿಂದ ಬಿಜೆಪಿ ಬೆಂಬಲಿತ ದೊಡ್ಡಪ್ಪಗೌಡ ಮಾಲಿಪಾಟೀಲ, ದ್ರೌಪತಿ ಸಂಜೀವಕುಮಾರ, ವರವಿ ಗ್ರಾಮದಿಂದ ಬಿಜೆಪಿ ಬೆಂಬಲಿತ ಶಿವಾನಂದಗೌಡ ಮಾಲಿಪಾಟೀಲ, ಶಮಸುದ್ದೀನ್‌ ಮುಲ್ಲಾ ಜಯಶಾಲಿಯಾಗಿದ್ದಾರೆ.

ಹರನಾಳ ಗ್ರಾಮದಿಂದ ಕಾಂಗ್ರೆಸ್‌ ಬೆಂಬಲಿತ ಅನುಸೂಯಾ ಮಹಾಲಿಂಗಪ್ಪ ಜಯಗಳಿಸಿದ್ದಾರೆ.ಮದರಿ ಗ್ರಾಪಂನ 8 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಟ್ಟಿಸಂಗಾವಿ ಗ್ರಾಮದ ಕಾಂಗ್ರೆಸ್‌ ಬೆಂಬಲಿತ ರೇಖಾ ಸಂಗಣ್ಣ, ಸಯ್ಯದಸಾಬ ಸುಲ್ತಾನಸಾಬ, ಮರೆಮ್ಮ ಭೀಮರಾಯ, ಪದ್ಮಣ್ಣ ಪೂಜಾರಿ ಜಯಗಳಿಸಿದ್ದಾರೆ. ಬಿಜೆಪಿ ಬೆಂಬಲಿತ ಮಲಕಣ್ಣ ಸಿದ್ದಣ್ಣ ಗೆಲುವು ಸಾಧಿಸಿದ್ದಾರೆ. ಯನಗುಂಟಿ ಗ್ರಾಮದಿಂದ ಬಿಜೆಪಿ ಬೆಂಬಲಿತ ಈರಮ್ಮ ಚಂದ್ರಶ್ಯಾ, ಈಶಮ್ಮ ಸುಭಾಷ, ಸಂತೋಷಗೌಡ ಮಲ್ಲನಗೌಡ ಜಯಸಾಧಿಸಿದ್ದಾರೆ.

ರಂಜಣಗಿ ಗ್ರಾಪಂನ 17 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ರಂಜಣಗಿ ಗ್ರಾಮದ ಬಿಜೆಪಿ ಬೆಂಬಲಿತ ನೀಲಮ್ಮ ಭಾಗಪ್ಪ, ಲಾಲಪಟೇಲ ಹಸನಸಾಬ, ಸಾವಿತ್ರಿ ನಿಂಗಣ್ಣಗೌಡ, ಕಾಂಗ್ರೆಸ್‌ ಬೆಂಬಲಿತ ಕವಿತಾ ಪಂಡಿತ್‌ ಪವಾರ, ಜಗದೇವಿ ಸಿದ್ದಪ್ಪ ಜಯಸಾಧಿ ಸಿದ್ದಾರೆ. ದೇಸಣಗಿಯ ಕಾಂಗ್ರೆಸ್‌ ಬೆಂಬಲಿತ ಜಿಲಾನಿಪಾಶಾ ಗುಲಾಮ ಮಕಾಶಿ, ಆಸ್ಮಾಬೇಗಂ ಉಸ್ಮಾನಭಾಷಾ ಯಾತನೂರ, ಜೆಡಿಎಸ್‌ ಬೆಂಬಲಿತ ಮುತ್ತುರಾಜ ಸಿದ್ದಣ್ಣ, ಶಿವಬಸಯ್ಯ ಬಸಯ್ಯ ಮಠಪತಿ, ರೇಷ್ಮಾ ಪ್ರದೀಪ, ರೇಣುಕಾ ಶರಣಗೌಡ ಭೋಮ್ಮನಜೋಗಿ, ಚುನಾಯಿತರಾಗಿದ್ದಾರೆ.

ಮುರಗಾನೂರ ಗ್ರಾಮದ ಸಿದ್ದಮ್ಮ ಶಿವಪುತ್ರಪ್ಪ, ಸಿದ್ದಣ್ಣ ಬಾಲಪ್ಪಗೋಳ, ದ್ಯಾವಪ್ಪ ಬೂಗದಡಿ, ಪಾರ್ವತಿ
ಮಡಿವಾಳಪ್ಪ, ಕಾಶಿಬಾಯಿ ಸುಭಾಶ್ಚಂದ್ರ, ಕಾಂತಪ್ಪ ಮಹಾದೇವಪ್ಪ ಚುನಾಯಿತರಾಗಿದ್ದಾರೆ. ಮದರಿ ಗ್ರಾಪಂನಲ್ಲಿ ಒಟ್ಟು 14 ಸ್ಥಾನಗಳ ಪೈಕಿ 6 ಅವಿರೋಧ, 8 ಸ್ಥಾನಗಳಿಗೆ ಚುನಾವಣೆ, ರಂಜಣಗಿ ಗ್ರಾಪಂನಲ್ಲಿ ಒಟ್ಟು 21 ಸ್ಥಾನಗಳ ಪೈಕಿ 4 ಅವಿರೋಧ, 17 ಸ್ಥಾನಗಳಿಗೆ ಚುನಾವಣೆ ಹಾಗೂ ಕರಕಿಹಳ್ಳಿ ಗ್ರಾಪಂನಲ್ಲಿ ಒಟ್ಟು 17 ಸ್ಥಾನಗಳ ಪೈಕಿ 10 ಅವಿರೋಧ, 7 ಸ್ಥಾನಗಳಿಗೆ ಚುನಾವಣೆ ನಡೆದಿತ್ತು.

ವಿಜಯೋತ್ಸವ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಸಾಧಿಸಿದ ನಂತರ ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ
ಪಾಟೀಲ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಯಿತು. ಮುಖಂಡರಾದ ರಮೇಶಬಾಬು ವಕೀಲ, ಷಣ್ಮುಖಪ್ಪ
ಸಾಹು ಗೋಗಿ, ಭಗವಚಿತ್ರಾಯ ಬೆಣ್ಣೂರ, ಬಾಪುಗೌಡ ಬಿರಾಳ, ಮಹಾಂತಪ್ಪ ಸಾಹು ಹರವಾಳ, ಸುನೀಲ ಸಜ್ಜನ,
ಅಕ್ಬರ್‌ ಸಾಬ ಮುಲ್ಲಾ, ಅಂಬರೀಶ ರಾಠೊಡ ಹಾಗೂ ಮತ್ತಿತರರು ಇದ್ದರು.

ಕಾಂಗ್ರೆಸ್‌: ಕಾಂಗ್ರೆಸ್‌ ಮುಖಂಡ ರಾಜಶೇಖರ ಸೀರಿ ನೇತೃತ್ವದಲ್ಲಿ ಕಾಂಗ್ರೆಸ್‌ ಕಚೇರಿ ಎದುರು ಪಟಾಕಿ ಸಿಡಿಸಿ ಸಿಹಿ
ವಿತರಿಸಿ ವಿಜಯೋತ್ಸವ ಆಚರಿಸಲಾಯಿತು. ನೀಲಕಂಠ ಅವುಂಟಿ, ರವಿ ಕೋಳಕೂರ, ಶರಣು ಗುತ್ತೇದಾರ, ಪ್ರಕಾಶ
ಫುಲಾರೆ, ಮಹಿಮೂದ್‌ ನೂರಿ, ರಹೇಮಾನ ಪಟೇಲ ಮತ್ತಿತರರು ಇದ್ದರು.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.