ಕೋಮುವಾದ, ಜಾತಿವಾದ ಮರೆಯಾಗಿಲ್ಲ

Team Udayavani, Jun 18, 2018, 11:49 AM IST

govinda.jpg

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದು ಏಳು ದಶಕ ಕಳೆದರೂ ಕೋಮುವಾದ, ಜಾತಿವಾದ ಮರೆಯಾಗಿಲ್ಲ. ಬದಲಿಗೆ ಇತ್ತೀಚಿನ ದಿನಗಳಲ್ಲಿ ಉಲ್ಬಣಗೊಳ್ಳುತ್ತಿರುವುದು ಅಪಾಯಕಾರಿ ಬೆಳವಣಿಗೆ ಎಂದು ವಿಚಾರವಾದಿ ಪ್ರೊ.ಜಿ.ಕೆ.ಗೋವಿಂದರಾವ್‌ ಕಳವಳ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಭಾನುವಾರ ನಯನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಾತಿವಾದಿ, ಕೋಮುವಾದಿ ಶಕ್ತಿ ವಿರೋಧಿ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶವನ್ನು ಹಿಂದೂ ರಾಷ್ಟ್ರವಾಗಿಸಲು ಮುಂದಾಗಿದೆ ಎಂದು ಆರೋಪಿಸಿದರು.

ಆರ್‌ಎಸ್‌ಎಸ್‌ಗೆ ಸಿದ್ಧಾಂತಗಳಿಗೆ ಬದ್ಧವಾಗಿರಬೇಕೆಂಬ ನೀತಿಯನ್ನು ಬಿಜೆಪಿ ಹೊಂದಿದ್ದು, ತಮ್ಮ ಉದ್ದೇಶ ಹಿಂದುತ್ವ ಬೆಳೆಸುವುದು ಎಂಬುದನ್ನು ಅವರೇ ಅನೇಕ ಬಾರಿ ನೇರವಾಗಿ ಒಪ್ಪಿಕೊಂಡಿದ್ದಾರೆ. ಆ ಹಿನ್ನೆಲೆಯಲ್ಲಿ ದೇಶದಲ್ಲಿ ಹಿಂದುತ್ವ ಬೆಳೆಸುವಂತಹ ಕೆಲಸಗಳನ್ನು ಮಾಡುತ್ತಿದ್ದು, ಯುವಕರು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ ಎಂದರು. 

ಸರ್ಕಾರದ ರಕ್ಷಣೆ ಮಾಡಬೇಕಿದೆ: ಕೋಮುವಾದಿ, ಜಾತಿವಾದಿ ವಿರುದ್ಧದ ನಿಲುವುಗಳನ್ನು ಹೊಂದಿರುವ ಮೈತ್ರಿ ಸರ್ಕಾರವೊಂದು ರಾಜ್ಯದಲ್ಲಿ ರಚನೆಯಾಗಿದ್ದು, ಸ್ವಾರ್ಥಕ್ಕಾಗಿ ಜಗಳವಾಗುತ್ತಿದೆ. ರಾಜಕೀಯ ಸ್ಥಾನಮಾನಗಳ ದುರಾಸೆಯು ಸಹ ಜಾತಿವಾದವೇ ಆಗಿರುತ್ತದೆ. ಆದರೆ, ಕೋಮುವಾದ ವಿರುದ್ಧ ನಿಲುವು ಹೊಂದಿರುವಂತಹ ಸರ್ಕಾರ ಕಾಪಾಡುವುದು ನಮ್ಮ ಕರ್ತವ್ಯವಾಗಿದೆ ಎಂದು  ಹೇಳಿದರು. 

ಮೇಲ್ವರ್ಗದವರು ಮೊದಲ ಜಾತಿ ಬಿಡಬೇಕು: ಮೇಲ್ವರ್ಗದವರು ಮೊದಲು ಜಾತಿಯನ್ನು ಬಿಡಬೇಕಿದೆ. ಆದರೆ, ಸಮಾಜದಲ್ಲಿ ಯಾವುದೇ ಗುರುತಿಸುವಿಕೆಯಿಲ್ಲದ ಕೆಳ ವರ್ಗದವರು ಹಾಗೂ ದಲಿತರನ್ನು ಜಾತಿ ಬಿಡಿ ಎನ್ನುವುದು ಎಷ್ಟು ಸರಿ?. ಮಹಿಳೆಯರಿಗೆ ಸ್ವಾತಂತ್ರ್ಯ ನೀಡಿದ್ದೇವೆ ಎಂದು ಭಾಷಣ ಮಾಡುತ್ತಾರೆ. ಆದರೆ, ಆರ್‌ಎಸ್‌ಎಸ್‌ನವರು ಮಹಿಳೆಯರನ್ನು ಎರಡನೇ ದರ್ಜೆಯ ನಾಗರಿಕರಾಗಿ ನೋಡುತ್ತಾರೆ ಎಂದು ಗೋವಿಂದರಾವ್‌ ಆಕ್ರೋಶ ವ್ಯಕ್ತಪಡಿಸಿದರು.

ಪ್ರಾಧ್ಯಾಪಕ ನಟರಾಜ ಹುಳಿಯಾರ್‌, ಸಮಿತಿಯ ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ, ಚಿಂತಕ ರುದ್ರಪ್ಪ ಹನಗವಾಡಿ, ಪ್ರಗತಿಪರ ಚಿಂತಕಿ ಅಖೀಲ ಸೇರಿದಂತೆ ಇತರರು ಇದ್ದರು.

ಹೆಗಡೆ ಪುಟುಗೋಸಿ ರಾಜಕಾರಣಿ: ಜೆಡಿಎಸ್‌ ಪಕ್ಷವನ್ನು ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಪುಟುಗೋಸಿ ಪಕ್ಷ ಎಂದಿದ್ದಾರೆ. ಅವರೊಬ್ಬ ಪುಟುಗೋಸಿ ರಾಜಕಾರಣಿಯಾಗಿದ್ದು, ಅವರ ನಾಲಿಗೆಗೆ ಲಂಗು-ಲಗಾಮು ಯಾವುದು ಇಲ್ಲ. ಹೆಗಡೆ ತಮ್ಮ ರೀತಿಯಲ್ಲಿಯೇ ಮಾತನಾಡುತ್ತಾರೆ.

ಪ್ರಧಾನಿ ಮೋದಿಯವರು ಈಗ ನೋಟು ಅಮಾನ್ಯ ಹಾಗೂ ಜಿಎಸ್‌ಟಿ ಬಗ್ಗೆ ಮಾತನಾಡುವುದಿಲ್ಲ. ಚುನಾವಣೆ ಬಂದಾಗ ಹಿಂದೂ ಧರ್ಮದ ಬಗ್ಗೆ ಮಾತನಾಡುವ ಮೂಲಕ ರಕ್ತ ಕುದಿಸುವಂತಹ ಕೆಲಸ ಮಾಡುತ್ತಾರೆ ಎಂದು ವಿಚಾರವಾದಿ ಪ್ರೊ.ಜಿ.ಕೆ.ಗೋವಿಂದರಾವ್‌ ಟೀಕಿಸಿದರು.

ಟಾಪ್ ನ್ಯೂಸ್

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.