ಕಿರುಚಿತ್ರ ನಟನ ಕೊಲೆ: ದರೋಡೆಕೋರರ ಮೇಲೆ ಶಂಕೆ?


Team Udayavani, Jun 18, 2018, 11:49 AM IST

murder-naif.jpg

ಬೆಂಗಳೂರು: ಆರ್‌ಎಎಂಸಿ ಯಾರ್ಡ್‌ನ ರಿಂಗ್‌ ರೋಡ್‌ನ‌ಲ್ಲಿ ಶನಿವಾರ  ತಡರಾತ್ರಿ ನಡೆದುಕೊಂಡು ಹೋಗುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ.

ಹಾಸನ ಮೂಲದ ಗೌತಮ್‌ (30) ಮೃತವ್ಯಕ್ತಿ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿರುವ ಆರ್‌ಎಂಸಿ ಯಾರ್ಡ್‌ ಠಾಣೆ  ಪೊಲೀಸರು, ಒಂಟಿಯಾಗಿ ನಡೆದುಕೊಂಡು ಬರುತ್ತಿದ್ದ ಗೌತಮ್‌ನನ್ನು ಸುಲಿಗೆ ಮಾಡುವ ಉದ್ದೇಶದಿಂದ ದರೋಡೆಕೋರರು ಚಾಕುವಿನಿಂದ ಹೆದರಿಸಿರಬಹುದು. ಹಣ ಕೊಡಲು ನಿರಾಕರಿಸಿದಾಗ ಚಾಕುವಿನಿಂದ ಇರಿದು ಪರಾರಿಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಸ್ನೇಹಿತರೇ ನಿರ್ಮಾಣ ಮಾಡುತ್ತಿದ್ದ ಕಿರುಚಿತ್ರದಲ್ಲಿ ನಟಿಸಲು ಹಾಸನದಿಂದ ಆಗಮಿಸಿದ್ದ ಗೌತಮ್‌ ಶನಿವಾರ ರಾತ್ರಿ 12 ಗಂಟೆ ಸುಮಾರಿಗೆ ಆರ್‌ಎಂಸಿ ಯಾರ್ಡ್‌ ರಿಂಗ್‌ ರಸ್ತೆಯಲ್ಲಿ ತನ್ನ ಸ್ನೇಹಿತರಿದ್ದ ಕೊಠಡಿಗೆ ನಡೆದುಕೊಂಡು ಹೋಗುತ್ತಿದ್ದ.

ಈ ವೇಳೆ ಆತನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಬಲಭಾಗದ ತೊಡೆಗೆ ಚಾಕುವಿನಿಂದ ಇರಿದು, ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಚಾಕು ಇರಿತಕ್ಕೆ ತೊಡೆಯ ನರ ತುಂಡಾಗಿ ತೀವ್ರ ರಕ್ತಸ್ರಾವದಿಂದ ಗೌತಮ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದ. ಕೆಲ ಸಮಯದ ಬಳಿಕ ದಾರಿಹೋಕರು ಪೊಲೀಸರಿಗೆ ತಿಳಿಸಿದ್ದರು.

ಪ್ರಾಥಮಿಕ ತನಿಖೆ ವೇಳೆ ಗೌತಮ್‌ ಕುರಿತಾಗಿ ಆತನ ಸ್ನೇಹಿತರಿಂದ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ. ಆತನ ದೂರವಾಣಿ ಕರೆಗಳನ್ನು ಪರಿಶೀಲಿಸಲಾಗುತ್ತಿದ್ದು. ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಹಾಸನದಲ್ಲಿ ಎಲೆಕ್ಟ್ರಿಷಿಯನ್‌ ಆಗಿ ಕೆಲಸ ಮಾಡುತ್ತಿದ್ದ  ಗೌತಮ್‌ ನಟನೆಯ ಬಗ್ಗೆ ಆಸಕ್ತಿಯಿತ್ತು. ಹೀಗಾಗಿ ಬೆಂಗಳೂರಿನಲ್ಲಿ ಖಾಸಗಿ ಕಂಪನಿಗಳಲ್ಲಿ ಕೆಲಸದಲ್ಲಿರುವ ಸ್ನೇಹಿತರ ಜತೆ ಸೇರಿ ಹಲವು ಕಿರುಚಿತ್ರಗಳನ್ನು ನಿರ್ಮಿಸಿ ನಟಿಸಿದ್ದ. ಇತ್ತೀಚೆಗೆ ಕೂಡ ಹೊಸ ಕಿರುಚಿತ್ರ ನಿರ್ಮಿಸಲು ಯೋಚಿಸಿದ್ದ ಇವರ ತಂಡ ಅದರಲ್ಲಿ ನಟಿಸುವಂತೆ ಗೌತಮ್‌ನನ್ನು ಕೇಳಿದ್ದರು ಎಂದು ಸ್ನೇಹಿತರು ಪೊಲೀಸರಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

IPL 2024: Pant has the ambition to become India’s cricket captain: Parth Jindal

IPL 2024: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

IPL 2024: Pant has the ambition to become India’s cricket captain: Parth Jindal

IPL 2024: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.