ಬುಡಕಟ್ಟು ಸಮುದಾಯಕ್ಕೆ ಎಟಿಎಂ ಸೌಲಭ್ಯ
Team Udayavani, Jun 18, 2018, 11:56 AM IST
ಅಹ್ಮದಾಬಾದ್: ಗುಜರಾತ್ನಲ್ಲಿ ಇನ್ನು ಮುಂದೆ ಬುಡಕಟ್ಟು ಸಮುದಾಯದವರಿಗೆ ಹಣ ಪಡೆಯಲು ಕಷ್ಟ ಪಡುವ ಅಗತ್ಯವಿಲ್ಲ. ಅವರಿಗಾಗಿ 40 ಸ್ಥಳಗಳಲ್ಲಿ ಎಟಿಎಂ ಸ್ಥಾಪಿಸಲಾಗುತ್ತದೆ ಎಂದು ಬುಡಕಟ್ಟು ಸಮುದಾಯ ಸಚಿವಾಲಯದ ಕಾರ್ಯದರ್ಶಿ ರಮೇಶ್ ಚಂದ್ ಮೀನಾ ಹೇಳಿದ್ದಾರೆ. ಪ್ರಾಥಮಿಕವಾಗಿ ಅಗತ್ಯವಾಗಿರುವ ಬ್ಯಾಂಕಿಂಗ್ ವ್ಯವಸ್ಥೆಯನ್ನು ನೀಡುವ ನಿಟ್ಟಿನಲ್ಲಿ ವಿವಿಧ ಬ್ಯಾಂಕ್ಗಳು ಎಟಿಎಂ ಸೇವೆ ಆರಂಭಿಸಲಿವೆ ಎಂದಿದ್ದಾರೆ. ದಕ್ಷಿಣ ಗುಜರಾತ್ನಲ್ಲಿರುವ ತಪಿ ಜಿಲ್ಲೆಯಿಂದ ಉತ್ತರ ಗುಜರಾತ್ನಲ್ಲಿರುವ ಸಬರ್ಕಾಂತಾ ಜಿಲ್ಲೆಯ ವರೆಗಿನ ಬುಡಕಟ್ಟು ಸಮುದಾಯದವರು ಇರುವ ಪ್ರದೇಶಗಳಲ್ಲಿ ಈ ವ್ಯವಸ್ಥೆ ಜಾರಿಗೆ ಬರಲಿದೆ ಎಂದಿದ್ದಾರೆ ಮೀನಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.