ನಾಳೆ ಸಂವಿಧಾನ ಉಳಿಸಿ ಜನಾಂದೋಲನ ಚಳವಳಿ

Team Udayavani, Jun 18, 2018, 12:41 PM IST

m5-naale.jpg

ಪಿರಿಯಾಪಟ್ಟಣ: ಜಾತ್ಯಾತೀತೆ ಉಳಿಸಿ ಸಂವಿಧಾನ ಉಳಿಸಿ ಎಂಬ ಜನಾಂದೋಲನ ಚಳವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ವಿಧಾನಪರಿಷತ್ತು ಸದಸ್ಯ ಹಾಗೂ ಕಾಯಕ ಸಮಾಜಗಳ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಕೆ.ಸಿ.ಪುಟ್ಟಸಿದ್ದಶೆಟ್ಟಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಉಪ್ಪಾರ, ವಿಶ್ವಕರ್ಮ, ಕುಂಬಾರ, ಗಾಣಿಗ, ಮಡಿವಾಳ, ತೆಲುಗು ಬಣಜಿಗ, ಕೊರಮಶೆಟ್ಟಿ, ಈಡಿಗ, ಹೀಗೆ ಅನೇಕ ತಳ ಸಮುದಾಯಗಳು ಸಂಘಟನೆಯಿಲ್ಲದೆ ಅಭಿವೃದ್ಧಿ ಹೊಂದಿಲ್ಲ. ಇಂತಹ ಸಮಾಜವನ್ನು ಬಲಿಷ್ಠವಾಗಿಸುವ ಮತ್ತು ರಾಜಕೀಯ ಶಕ್ತಿ ನೀಡುವ ಸಲುವಾಗಿ ಕಾಯಕ ಸಮುದಾಯಗಳ ಒಕ್ಕೂಟವನ್ನು ರಚಿಸಿಕೊಂಡಿದ್ದು ನಮ್ಮೊಂದಿಗೆ ನೀವು ನಿಮ್ಮೊಂದಿಗೆ ನಾವು ಎಂಬ ಘೋಷವಾಕ್ಯವನ್ನು ಸಂಘಟನೆಯು ಹೊಂದಿದೆ ಎಂದರು. 

ಈ ಮೂಲಕ ಜೂ.19ರಂದು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ  ಜಾತ್ಯಾತೀತೆ ಉಳಿಸಿ ಸಂವಿಧಾನ ಉಳಿಸಿ ಎಂಬ ಜನಾಂದೋಲನ  ಚಳವಳಿ ಹಮ್ಮಿಕೊಂಡಿದ್ದು ಇದರ ನೇತೃತ್ವವನ್ನು ಸ್ವಾತಂತ್ರ ಹೋರಾಟಗಾರ ಎಚ್‌.ಎಸ್‌.ದೊರೆಸ್ವಾಮಿ ಮತ್ತು ಹಿರಿಯ ಸಾಹಿತಿ ದೇವನೂರು ಮಹದೇವ ವಹಿಸಲಿದ್ಧಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅವಕಾಶಗಳಿಂದ ವಂಚಿತವಾಗುತ್ತಿರುವ ಸಮುದಾಯಗಳಿಗೆ ಜನಸಂಖ್ಯೆಯ ಆಧಾರದ ಮೇಲೆ ಒಳಮೀಸಲಾತಿಯನ್ನು ಜಾರಿಗೆ ತಂದು ಸ್ಥಾನಮಾನ ಕಲ್ಪಿಸಬೇಕು ಹಾಗೂ ಕಾಯಕ ಯೋಗಿಗಳು ಮಾಡುತ್ತಿರುವ ಕುಲಕಸುಬುಗಳಿಗೆ  ಮಾರುಕಟ್ಟೆಯನ್ನು ಒದಗಿಸಬೇಕು ಮತ್ತು ಇಂತಹ ಕಾಯಕ ಮಾಡುವರರಿಗೆ ಮಾಸಿಕ ವೇತನ ನಿಗದಿಪಡಿಸಬೇಕು.

ಅಲ್ಲದೆ ಗೃಹ ಕೈಗಾರಿಕೆಗಳಿಗೆ ಶೇ.100 ರಷ್ಟು ಸಹಾಯಧನ ನೀಡಬೇಕು ಪ್ರತಿ ತಾಲೂಕುಗಳಲ್ಲಿ ಕೌಸಲ್ಯ ಅಭಿವೃದ್ಧಿ ತರಬೇತಿ ಕೇಂದ್ರವನ್ನು ಸ್ಥಾಪಿಸಬೇಕು. ಹಿಂದುಳಿದ ವರ್ಗಗಳ ಆಯೋಗದ ವರದಿ ಶೀಘ್ರದಲ್ಲೇ ಬಹಿರಂಗ ಪಡಿಸಬೇಕು ಮತ್ತು ಈ ಸಮಾಜದ ಉನ್ನತ ವಿದ್ಯಾಭ್ಯಾಸಕ್ಕೆ ಸಹಾಯಕಧನ ನೀಡಬೇಕು ಹೀಗೆ ಅನೇಕ ಹಕ್ಕೊತ್ತಾಯಗಳ ಮನವಿಯನ್ನು ಮುಖ್ಯಮಂತ್ರಿಗಳಿಗೆ ನೀಡಲಾಗುವುದು ಎಂದು ತಿಳಿಸಿದರು. 

ದಲಿತ ಮುಖಂಡ ಅಣ್ಣಯ್ಯ, ಜಿಲ್ಲಾ ಕಾಯಕ ಸಮಾಜಗಳ ಒಕ್ಕೂಟದ ಪ್ರಧಾನಕಾರ್ಯದರ್ಶಿ ಬೋರಪ್ಪಶೆಟ್ಟಿ, ಸಂಘಟನಾ ಕಾರ್ಯದರ್ಶಿ ಪುಟ್ಟಣ್ಣಯ್ಯಚಾರ್‌, ಸಹಕಾರ್ಯದರ್ಶಿ ಲೋಕೇಶ್‌, ನಿರ್ದೇಶಕರಾದ ಗೋವಿಂದಶೆಟ್ಟಿ, ಲಕ್ಷ್ಮಣ್‌, ವೃಷಭೇಂದ್ರಪ್ಪ, ಈರಣ್ಣಯ್ಯ, ಚಂದ್ರು, ಹರೀಶ್‌, ನಿಶಾಂತ್‌ ಇತರರು ಇದ್ದರು.

ಟಾಪ್ ನ್ಯೂಸ್

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.