ಬಜೆಟ್‌ ಮಂಡನೆವರೆಗೂ ಕಾಯುತ್ತೇವೆ: ಬಿಎಸ್‌ವೈ


Team Udayavani, Jun 19, 2018, 6:40 AM IST

bsy-h-800.jpg

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಬಜೆಟ್‌ ಮಂಡನೆವರೆಗೂ ಕಾದು ನೋಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಚುನಾವಣಾ ಪ್ರಣಾಳಿಕೆಯಲ್ಲಿ ಎರಡೂ ಪಕ್ಷಗಳು ನೀಡಿರುವ ಭರವಸೆ,
ರೈತರ ಸಾಲ ಮನ್ನಾ ಎಲ್ಲದರ ಬಗ್ಗೆಯೂ ಬಜೆಟ್‌ನಲ್ಲಿ ಘೋಷಣೆ ಮಾಡಲಿ. ಇಲ್ಲದಿದ್ದರೆ ನಮ್ಮ ಹೋರಾಟ
ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

ನಾವು ಅಧಿಕಾರದ ಬೆನ್ನೇರಿ ಹೋಗುವುದಿಲ್ಲ, ಕಾಯುತ್ತೇವೆ. ಜನರಿಗೆ ನೀಡಿರುವ ಭರವಸೆ ಈಡೇರಿಸಲು ಸಮ್ಮಿಶ್ರ ಸರ್ಕಾರ ಮುಂದಾಗಲಿ ಎಂದು ಆಗ್ರಹಿಸಿದರು. ರೈತರ ಸಾಲ ಮನ್ನಾ ವಿಚಾರದಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು 15 ದಿನ ಕಾಲಾವಕಾಶ ಕೇಳಿದ್ದರು. ಇದೀಗ ಕಾಲಾವಕಾಶ ಮುಗಿದಿದೆ. ಈ ಬಗ್ಗೆ ಅವರೇ ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು.

ಮಹಾರಾಷ್ಟ್ರ, ಉತ್ತರಪ್ರದೇಶದಲ್ಲಿ ಸಾಲ ಮನ್ನಾ ಮಾಡಿದ್ದು ಅಲ್ಲಿನ ರಾಜ್ಯ ಸರ್ಕಾರ. ಕೇಂದ್ರ ಸರ್ಕಾರದ ನೆರವು ಕೇಳಿರಲಿಲ್ಲ. ಇದೀಗ ಕುಮಾರಸ್ವಾಮಿಯವರು ಕೇಂದ್ರ ಸರ್ಕಾರ ವೆಚ್ಚ ಭರಿಸಲಿ ಎಂದು ಕೇಳುವುದರಲ್ಲಿ ಅರ್ಥವಿಲ್ಲ. ಅವರು ಚುನಾವಣೆಗೆ ಮುಂಚೆ, ಕೇಂದ್ರದ ಕಡೆ ನೋಡದೆ ಸಹಕಾರ ಸಂಘ ಹಾಗೂ ವಾಣಿಜ್ಯ ಬ್ಯಾಂಕುಗಳಲ್ಲಿ ರಾಜ್ಯದಲ್ಲಿ ರೈತರು ಮಾಡಿರುವ ಎಲ್ಲ ರೀತಿಯ ಸಾಲ ಸಂಪೂರ್ಣ ಮನ್ನಾ ಮಾಡುತ್ತೇನೆ ಎಂದು ಹೇಳಿದ್ದರು.
ಅದರಂತೆ ಮಾತು ಉಳಿಸಿಕೊಳ್ಳಲಿ ಎಂದರು.

ಟಾಪ್ ನ್ಯೂಸ್

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

BPL-CARD

Food Department Operation: ಬಿಪಿಎಲ್‌ ಚೀಟಿದಾರರಿಗೆ ಎಪಿಎಲ್‌ ಕಾವು!

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.