ಮಾಲ್ದೀವ್ಸ್‌ : ಉದ್ಯೋಗ ಕಳೆದುಕೊಂಡ 2,000ಕ್ಕೂ ಅಧಿಕ ಭಾರತೀಯರು


Team Udayavani, Jun 19, 2018, 3:51 PM IST

maldives-700.jpg

ಹೊಸದಿಲ್ಲಿ : ಮಾಲ್ದೀವ್ಸ್‌ ನಲ್ಲಿ ಕಳೆದ ಮೂರು ತಿಂಗಳಲ್ಲಿ  ಎರಡು ಸಾವಿರಕ್ಕೂ ಅಧಿಕ ಭಾರತೀಯರು ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ ಅಥವಾ ಅವರಿಗೆ ಉದ್ಯೋಗ ವೀಸಾ ನಿರಾಕರಿಸಲಾಗಿದೆ. 

ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಬಿಕ್ಕಟ್ಟಿನ ಫ‌ಲಶ್ರುತಿ ಇದಾಗಿದ್ದು ಭಾರತದ ವಿದೇಶ ವ್ಯವಹಾರಗಳ ಸಚಿವಾಲಯ ಈ ವಿದ್ಯಮಾನವನ್ನು ನಿಕಟವಾಗಿ ಗಮನಿಸುತ್ತಿದೆ.

ಮಾಲ್ದೀವ್ಸ್‌  ದ್ವೀಪ ರಾಷ್ಟ್ರದಲ್ಲಿ ಕಾರ್ಯವೆಸಗುತ್ತಿರುವ ಸಿಂಗಾಪುರ ಮೂಲದ ಕಂಪೆನಿ ಉದ್ಯೋಗಕ್ಕೆಂದು ಗೊತ್ತು ಪಡಿಸಿಕೊಂಡಿದ್ದ ಸುಮಾರು 300 ಭಾರತೀಯರಿಗೆ ಮಾಲ್ದೀವ್ಸ್‌ನ ವಲಸೆ ವಿಭಾಗ ವೀಸಾ ನಿರಾಕರಿಸಿದೆ. ಮಾಲೆಯಲ್ಲಿನ ವಿಮಾನ ನಿಲ್ದಾಣದ ಆಧುನೀಕರಣದಲ್ಲಿ ಈ ಕಂಪೆನಿಯು ತೊಡಗಿಕೊಂಡಿದೆ.

ಸಿಂಗಾಪುರದ ಈ ಕಂಪೆನಿಯು ಈ ಮೊದಲು ತಾನಿಲ್ಲಿ ಕಾರ್ಯಗತಗೊಳಿಸುತ್ತಿರುವ ಯೋಜನೆಗೆ ಅಗತ್ಯವಿರುವ ಯಂತ್ರೋಪಕರಣಗಳನ್ನು ಭಾರತದಿಂದ ತರಿಸಿಕೊಳ್ಳಲು ಅನುಮತಿ ಕೇಳಿತ್ತು. ಆದರೆ ಕಂಪೆನಿಯ ಕೋರಿಕೆಯನ್ನು ವಿಮಾನ ನಿಲ್ದಾಣದಲ್ಲಿನ ಕಸ್ಟಮ್ಸ್‌ ಅಧಿಕಾರಿಗಳು ತಿರಸ್ಕರಿಸಿ ಚೀನ ಬೆಂಬಲಿತ ಸ್ಥಳೀಯ ಕಂಪೆನಿಗಳಿಂದ ಅವುಗಳನ್ನು ಬಾಡಿಗೆಗೆ ಪಡೆದುಕೊಳ್ಳುವಂತೆ ಬಲವಂತ ಮಾಡಿತ್ತು. 

ಮಾಲ್ದೀವ್ಸ್‌ನಲ್ಲಿನ ಅಹಿತರ ಬೆಳವಣಿಗೆಗಳ ಮೇಲೆ ಭಾರತ ಸರಕಾರ ಅತ್ಯಂತ ನಿಕಟವಾಗಿ ಕಣ್ಣಿಟ್ಟಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಕಲೆ ಹಾಕುವಂತೆ ಅದು ವಿದೇಶ ವ್ಯವಹಾರಗಳ ಸಚಿವಾಲಯ ಮತ್ತು ಇತರ ಇಲಾಖೆಗಳನ್ನು ಕೇಳಿಕೊಂಡಿದೆ. 

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.