ವನಿತಾ ಹಾಕಿ: ಭಾರತ-ಸ್ಪೇನ್ 2-2-ಸಮಬಲದ ಹೋರಾಟ
Team Udayavani, Jun 20, 2018, 6:00 AM IST
ಮ್ಯಾಡ್ರಿಡ್: ನಾಯಕಿ ರಾಣಿ ರಾಮ್‌ಪಾಲ್ ಮತ್ತು ಡಿಫೆಂಡರ್ ಗುರ್ಜಿತ್ ಕೌರ್ ಅವರ ಅವಳಿ ಗೋಲುಗಳ ನೆರವಿನಿಂದ ಭಾರತ ವನಿತೆಯರು ಸ್ಪೇನ್ ವಿರುದ್ಧ ನಡೆದ ಐದನೇ ಹಾಕಿ ಪಂದ್ಯದಲ್ಲಿ 4-1 ಗೋಲುಗಳಿಂದ ಜಯಭೇರಿ ಬಾರಿಸಿದೆ. ಇದರಿಂದಾಗಿ ಐದು ಪಂದ್ಯಗಳ ಹಾಕಿ ಸರಣಿ 2-2 ಸಮಬಲದಲ್ಲಿ ಅಂತ್ಯಗೊಂಡಿದೆ.
ಚೆಂಡಿನ ನಿಯಂತ್ರಣ ಮತ್ತು ಗೋಲು ಹೊಡೆಯುವ ಅವಕಾಶದಲ್ಲಿ ಭಾರತ ಪಂದ್ಯದಲ್ಲಿ ಪ್ರಾಬಲ್ಯ ಮೆರೆಯಿತು. ನಾಯಕಿ ರಾಣಿ 33 ಮತ್ತು 37ನೇ ನಿಮಿಷದಲ್ಲಿ ಗೋಲು ದಾಖಲಿಸಿ ಸಂಭ್ರಮಿಸಿದರೆ ಗುರ್ಜಿತ್ 44 ಮತ್ತು 50ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್ ಅವಕಾಶದಲ್ಲಿ ಗೋಲನ್ನು ಹೊಡೆದು ತಂಡದ ಭಾರೀ ಅಂತರದ ಗೆಲುವಿಗೆ ಕಾರಣರಾದರು. ಸ್ಪೇನ್‌ನ ಏಕೈಕ ಗೋಲನ್ನು ಲೋಲಾ ರೀರಾ 58ನೇ ನಿಮಿಷದಲ್ಲಿ ಹೊಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Perth test: ಜೈಸ್ವಾಲ್, ವಿರಾಟ್ ಶತಕ; ಆಸೀಸ್ ಗೆ ಭಾರೀ ಗುರಿ ನೀಡಿದ ಭಾರತ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
IPL Auction 2025: ಇಂದು, ನಾಳೆ ಐಪಿಎಲ್ ಬೃಹತ್ ಹರಾಜು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.