ರಂಗಭೂಮಿ ಕೃತಿ: ಬಹುಮಾನಕ್ಕೆ ಆಹ್ವಾನ

Team Udayavani, Jun 20, 2018, 11:56 AM IST

3_74.jpg

ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯಿಂದ 2017ನೇ ಸಾಲಿನಲ್ಲಿ ಪ್ರಕಟವಾಗಿರುವ ರಂಗಭೂಮಿಗೆ ಸಂಬಂಧಿಸಿದ ಕೃತಿಗಳನ್ನು ಪುಸ್ತಕ ಬಹುಮಾನಕ್ಕೆ ಆಹ್ವಾನಿಸಲಾಗಿದೆ. ಕೃತಿಗಳು ಜನವರಿ 2017ರಿಂದ ಡಿಸೆಂಬರ್‌ 2017ರೊಳಗೆ ಪ್ರಕಟವಾಗಿರಬೇಕು. ಪುಸ್ತಕಗಳನ್ನು ಯಾವುದೇ ಪದವಿ, ಪಿಎಚ್‌ಡಿ ಹಾಗೂ ಪಠ್ಯಪುಸ್ತಕಕ್ಕೆ ಸಿದ್ಧಪಡಿಸಿದ ವಿಷಯವಾಗಿರಬಾರದು. ನಾಟಕದ ಕೃತಿಯಾಗಿರಬಾರದು.

ರಂಗಭೂಮಿಯ ವಿಷಯವನ್ನಾಧರಿಸಿದ ಪುಸ್ತಕವಾಗಿರಬೇಕು. ಕೃತಿಯ ತಾಂತ್ರಿಕ ಪುಟದಲ್ಲಿ ಮುದ್ರಣ ವರ್ಷವನ್ನು ನಮೂದಿಸಿರಬೇಕು. ಆಸಕ್ತರು ಹೆಸರು, ವಿಳಾಸ, ಪ್ರಕಟಣೆ ವರ್ಷ ನಮೂದಿಸಿ, ಪುಸ್ತಕದ ನಾಲ್ಕು ಪ್ರತಿಗಳೊಂದಿಗೆ ರಿಜಿಸ್ಟ್ರಾರ್‌, ಕರ್ನಾಟಕ ನಾಟಕ ಅಕಾಡೆಮಿ, ಚಾಲುಕ್ಯ ವಿಭಾಗ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು -02 ಇಲ್ಲಿಗೆ ಸೆ.30ರೊಳಗಾಗಿ ಸಲ್ಲಿಸಬಹುದು. ಮಾಹಿತಿಗೆ 080 22237484 ಸಂಪರ್ಕಿಸಿ.

ಟಾಪ್ ನ್ಯೂಸ್

Flight

Hoax Call: ಈ ವರ್ಷದಲ್ಲಿ 994 ವಿಮಾನಕ್ಕೆ ಹುಸಿ ಬಾಂಬ್‌ ಕರೆ ಬಂದಿದೆ: ಸರಕಾರ

Dansuh-aiswarya

Chennai: ಐಶ್ವರ್ಯ ರಜನಿಕಾಂತ್‌, ಧನುಷ್‌ಗೆ ವಿಚ್ಛೇದನ ನೀಡಿದ ಕೋರ್ಟ್‌

IT-Appoint

information Technology Appointment: ಬೆಂಗಳೂರ‌ಲ್ಲೇ ಹೆಚ್ಚಿನ ಉದ್ಯೋಗ ನಿರೀಕ್ಷೆ

PAKist

Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!

Pro-kka

Pro Kabbaddi: ಅಗ್ರಸ್ಥಾನಿ ಹರಿಯಾಣ 11ನೇ ವಿಕ್ರಮ; ಪುಣೇರಿ ಪಲ್ಟಾನ್‌ಗೆ ಸೋಲು

Hockey

Asia Cup Hockey: ಥಾಯ್ಲೆಂಡ್‌ ವಿರುದ್ಧ ಭಾರತಕ್ಕೆ 11-0 ಅಂತರದ ಜಯ

Ali-Trophy

Syed Mushtaq Ali Trophy: ಸೌರಾಷ್ಟ್ರಕ್ಕೆ ಶರಣಾದ ಕರ್ನಾಟಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bengaluru

ಜಿ.ಪಂ-ತಾ.ಪಂ ಮೀಸಲು: ಮತ್ತೆ ಕಾಲಾವಕಾಶ ಕೇಳಿದ ಸರ್ಕಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Flight

Hoax Call: ಈ ವರ್ಷದಲ್ಲಿ 994 ವಿಮಾನಕ್ಕೆ ಹುಸಿ ಬಾಂಬ್‌ ಕರೆ ಬಂದಿದೆ: ಸರಕಾರ

Dansuh-aiswarya

Chennai: ಐಶ್ವರ್ಯ ರಜನಿಕಾಂತ್‌, ಧನುಷ್‌ಗೆ ವಿಚ್ಛೇದನ ನೀಡಿದ ಕೋರ್ಟ್‌

IT-Appoint

information Technology Appointment: ಬೆಂಗಳೂರ‌ಲ್ಲೇ ಹೆಚ್ಚಿನ ಉದ್ಯೋಗ ನಿರೀಕ್ಷೆ

PAKist

Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!

Pro-kka

Pro Kabbaddi: ಅಗ್ರಸ್ಥಾನಿ ಹರಿಯಾಣ 11ನೇ ವಿಕ್ರಮ; ಪುಣೇರಿ ಪಲ್ಟಾನ್‌ಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.