ಇಂದ್ರಧನುಷ್ ಅಭಿಯಾನದ ಉಚಿತ ಲಸಿಕಾ ಕಾರ್ಯಕ್ರಮ
Team Udayavani, Jun 20, 2018, 11:56 AM IST
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜೂ. 20,22,23 ಹಾಗೂ ಜು. 18, 20, 21ರಂದು “ಇಂದ್ರಧನುಷ್’ ಅಭಿಯಾನದಡಿ ಉಚಿತ ಲಸಿಕೆ ಕಾರ್ಯಕ್ರಮ ಹಮ್ಮಿಕೊಂಡಿದೆ.
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಹೊರತುಪಡಿಸಿ ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳು ಹಾಗೂ ಉಪಕೇಂದ್ರಗಳಲ್ಲಿ ಅಭಿಯಾನದಡಿ ಗರ್ಭಿಣಿಯರಿಗೆ ಟಿಟಿ ಲಸಿಕೆ (ಧನುರ್ವಾಯು), ಎರಡು ವರ್ಷದೊಳಗಿನ ಮಕ್ಕಳಿಗೆ ಬಿಸಿಜಿ, ಪೋಲಿಯೋ, ದಡಾರ ಹಾಗೂ ರುಬೆಲ್ಲಾ ಪ್ರತ್ಯೇಕ ಲಸಿಕೆ ಹಾಕಲಾಗುತ್ತದೆ.
ಜತೆಗೆ ಡಿಪಿಟಿ, ಹೆಪಟೈಟಿಸ್- ಬಿ, ಇನ್ಫುಯೆಂಜಾ- ಬಿ ಸೇರಿದಂತೆ ಪೆಂಟಾವೆಲೆಂಟ್ ಹಾಗೂ 5ರಿಂದ 6 ವರ್ಷದ ಮಕ್ಕಳಿಗೆ ಡಿಪಿಟಿ ಬೂಸ್ಟರ್ ಹಾಕಲಾಗುವುದು ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಮಾಹಿತಿಗೆ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ 104ಕ್ಕೆ ಕರೆ ಮಾಡಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.