ಗಾರ್ಮೆಂಟ್ ನೌಕರರ ಹಿತರಕ್ಷಣೆಗೆ ಸಮಿತಿ
Team Udayavani, Jun 20, 2018, 11:56 AM IST
ಬೆಂಗಳೂರು: ಗಾರ್ಮೆಂಟ್‌ಗಳು ಅಸ್ತಿತ್ವ ಉಳಿಸಿಕೊಂಡು, ಕಾರ್ಮಿಕರ ಹಿತವನ್ನು ಕಾಯ್ದುಕೊಳ್ಳಲು ಪೂರಕವಾಗಿ ಸಮಿತಿ ರಚಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ “ಕೃಷ್ಣಾ’ದಲ್ಲಿ ಮಂಗಳವಾರ ಗಾರ್ಮೆಂಟ್ ನೌಕರರು ಹಾಗೂ ಗಾರ್ಮೆಂಟ್ ಕಂಪನಿಗಳ ಮಾಲೀಕರೊಂದಿಗೆ ಸಭೆ ನಡೆಸಿದ ಕುಮಾರಸ್ವಾಮಿ, ಕಾರ್ಮಿಕರ ಹಿತ ಕಾಯುವ ಜತೆಗೆ ಗಾರ್ಮೆಂಟ್ ಸಂಸ್ಥೆಗಳೂ ಉಳಿಯಬೇಕಿದೆ.
ಹಾಗಾಗಿ ಸರ್ಕಾರಿ ಅಧಿಕಾರಿಗಳು, ಗಾರ್ಮೆಂಟ್ ಸಂಸ್ಥೆ ಮಾಲೀಕರು, ಕಾರ್ಮಿಕರನ್ನು ಒಳಗೊಂಡ ಸಮಿತಿ ರಚನೆ ಸೂಚಿಸಲಾಗಿದೆ. ಈ ಸಮಿತಿಯು ಕಾಲಮಿತಿಯೊಳಗೆ ವರದಿ ಸಲ್ಲಿಸುವಂತೆಯೂ ಆದೇಶಿಸಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಹೊಸ ಸೇರ್ಪಡೆ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.