ಪಿಡಿಒಗಳ ಕಾರ್ಯವೈಖರಿಗೆ ಶಾಸಕ ಗೂಳಿಹಟ್ಟಿ ಗರಂ

Team Udayavani, Jun 20, 2018, 12:24 PM IST

chitradurga-2.jpg

ಹೊಸದುರ್ಗ: ಶಾಸಕ ಗೂಳಿಹಟ್ಟಿ ಶೇಖರ್‌ ಪಟ್ಟಣದ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಮಂಗಳವಾರ ಕಂದಾಯ ಇಲಾಖೆ ಹಾಗೂ ಗ್ರಾಪಂ ಪಿಡಿಒಗಳ ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಇಲಾಖೆಯ ಯೋಜನೆಗಳ ಬಗ್ಗೆ ಸೂಕ್ತ ಮಾಹಿತಿ ನೀಡಬೇಕು. ಯಾವುದೇ ಪ್ರಮಾದ ಆಗದಂತೆ ಕೆಲಸ ಮಾಡಲು ಅನುವು ಮಾಡಿಕೊಡಬೇಕು.               ಕೆಳಹಂತದ ಅಧಿಕಾರಿಗಳು ನೀಡುವ ಪ್ರಾಥಮಿಕ ವರದಿ ನ್ಯಾಯಸಮ್ಮತವಾಗಿರಬೇಕು.ಇಲ್ಲದಿದ್ದಲ್ಲಿ ಮುಂದಾಗುವ ಅನಾಹುತಕ್ಕೆ ನೀವೇ ಹೊಣೆಗಾರರಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಎನ್‌ಆರ್‌ಇಜಿ ಕಾಮಗಾರಿಗಳಲ್ಲಿ ಶೇ. 20 ರಿಂದ 25 ವರೆಗೂ ಪಿಡಿಒಗಳು ಕಮಿಷನ್‌ ಪಡೆಯುತ್ತಿದ್ದಾರೆ ಎಂಬ ಅರೋಪ ಕೇಳಿ ಬರುತ್ತಿದೆ. ಸರ್ಕಾರದಿಂದ ಸಂಬಳ ಕೊಡುವಾಗ ಕಮಿಷನ್‌ ಪಡೆಯುವ ಅಗತ್ಯವಾದರೂ ಏನು ಎಂದು ಖಾರವಾಗಿ ಪ್ರಶ್ನಿಸಿದ ಶಾಸಕರು, ಕಮಿಷನ್‌ ಪದ್ಧತಿ ಬಿಟ್ಟು ಗುಣಮಟ್ಟದ ಕಾಮಗಾರಿ ಮಾಡಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದರು.

ಸಾರ್ವಜನಿಕರನ್ನು ಕಚೇರಿಗಳಿಗೆ ಅಲೆದಾಡಿಸದೆ ಕಾಲಮಿತಿಯೊಳಗೆ ಕೆಲಸ ಮಾಡಿಕೊಡಬೇಕು. ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವವರು ಯಾರಾದರೂ ಕಂಡು ಬಂದಲ್ಲಿ ಗಮನಕ್ಕೆ ತರಬೇಕು. ಸರ್ಕಾರದ ಆಶ್ರಯ ಮನೆ, ಶೌಚಾಲಯ ನಿರ್ಮಾಣ ಸೇರಿದಂತೆ ಕನಿಷ್ಠ ಕೆಲಸಗಳಿಗೆ ಸ್ಥಳೀಯ ಕೆರೆ ಕಟ್ಟೆಗಳಲ್ಲಿನ ಮರಳು ಬಳಕೆ ಮಾಡಕೊಳ್ಳಲು ಅವಕಾಶ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತಹಸೀಲ್ದಾರ್‌ ಎಂ.ಪಿ. ಕವಿರಾಜ್‌ ಮಾತನಾಡಿ, ಸಕಾಲದಲ್ಲಿ ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡಲಾಗುತ್ತಿದೆ. ಮಳೆಯಿಂದಾಗಿ ರೆಕಾರ್ಡ್‌ ರೂಂನ ಹಳೆಯ ಕಡತಗಳು ಹಾಳಾಗಿದ್ದು, ಅವುಗಳನ್ನು ಸರಿಪಡಿಸಲಾಗುತ್ತಿದೆ.
ಈಗಿನ ನ್ಯಾಯಾಲಯ ಹೊಸ ಕಟ್ಟಡಕ್ಕೆ ಸ್ಥಲಾಂತರವಾಗಲಿದ್ದು, ಹಳೆ ಕಟ್ಟಡವನ್ನು ತಾಲೂಕು ಕಚೇರಿ ಬಳಕೆಗೆ ಅನುವು ಮಾಡಿಕೊಡಬೇಕು ಎಂದು ಶಾಸಕರಲ್ಲಿ ಮನವಿ ಮಾಡಿದರು.

ಸಭೆಯಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ಮಹಂತೇಶ್‌, ತಾಪಂ ಅಧ್ಯಕ್ಷೆ ಪ್ರೇಮಾ ರವೀಂದ್ರ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪಿಡಿಒಗಳು ಹಾಜರಿದ್ದರು.

ಟಾಪ್ ನ್ಯೂಸ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

1(1

Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್‌ ದೀಪಗಳಿಂದ ಶೃಂಗಾರ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.