ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್ ರಾಜೀನಾಮೆ
Team Udayavani, Jun 20, 2018, 3:51 PM IST
ಹೊಸದಿಲ್ಲಿ : 2014ರಿಂದ ಅಕ್ಟೋಬರ್ 16ರಿಂದ ದೇಶದ ಮುಖ್ಯ ಆರ್ಥಿಕ ಸಲಹೆಗಾರರಾಗಿ ದುಡಿಯುತ್ತಿರುವ ಪ್ರಖ್ಯಾತ ಅರ್ಥಶಾಸ್ತ್ರಜ್ಞ ಅರವಿಂದ ಸುಬ್ರಮಣಿಯನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ವೈಯಕ್ತಿಕ ಕಾರಣಗಳಿಗೆ ಸುಬ್ರಮಣಿಯನ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಸುಬ್ರಮಣಿಯನ್ ರಾಜೀನಾಮೆ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇತ್ಲಿ ಅವರು ಸುಬ್ರಮಣಿಯನ್ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ; ಯಾವುದೇ ಆಯ್ಕೆಗಳಿಲ್ಲದೆ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ… ಮುಂದಿನ ಸಿಎಂ ಯಾರು?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.