ರಂಗಪ್ಪ ನೇಮಕ ವಿರೋಧಿಸಿ ಸಿಎಂಗೆ ಪತ್ರ


Team Udayavani, Jun 21, 2018, 6:10 AM IST

hdk-cm.jpg

ಬೆಂಗಳೂರು: ಭಾರೀ ಅವ್ಯವಹಾರದ ಕಳಂಕ ಹೊತ್ತಿರುವ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್‌.ರಂಗಪ್ಪ ಅವರನ್ನು ಉನ್ನತ ಶಿಕ್ಷಣ ಇಲಾಖೆಯ ಸಲಹೆಗಾರರನ್ನಾಗಿ ನೇಮಕ ಮಾಡಬಾರದು ಎಂದು ಆಗ್ರಹಿಸಿ ವಿಧಾನ ಪರಿಷತ್‌ ಸದಸ್ಯರಾದ ಎನ್‌.ರವಿಕುಮಾರ್‌ ಮತ್ತು ಅರುಣ ಶಹಾಪುರ ಅವರು ಸಿಎಂ ಎಚ್‌.ಡಿ.ಕುಮಾರ ಸ್ವಾಮಿಯವರಿಗೆ ಪತ್ರ ಬರೆದಿದ್ದಾರೆ.

ಪ್ರೊ.ರಂಗಪ್ಪ ವಿರುದ್ಧದ ಎಲ್ಲ ಅವ್ಯವಹಾರಗಳನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ಸರ್ಕಾರ ಯಾವುದೇ ಕಾರಣಕ್ಕೂ ಉನ್ನತ ಶಿಕ್ಷಣ ಇಲಾಖೆಗೆ ಕಳಂಕಿತ ವ್ಯಕ್ತಿಗಳನ್ನು ನೇಮಿಸಬಾರದು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

2013-14ನೇ ಸಾಲಿನಿಂದಲೇ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮಾನ್ಯತೆ ಕಳೆದುಕೊಂಡಿದ್ದು, ಈವರೆಗೂ ಮಾನ್ಯತೆ ಸಿಕ್ಕಿಲ್ಲ ಮತ್ತು ಶೈಕ್ಷಣಿಕ ಚಟುವಟಿಕೆಯೂ ನಡೆಯುತ್ತಿಲ್ಲ. ವಿಶ್ವವಿದ್ಯಾಲಯದಿಂದ ಪ್ರಮಾಣಪತ್ರ ಪಡೆದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಕಗ್ಗಂಟಾಗಿದೆ. 2009ರಲ್ಲಿ ವಿವಿಯ ಕುಲಪತಿಯಾಗಿದ್ದ ಪ್ರೊ.ರಂಗಪ್ಪ ಅವರು ಸಾಕಷ್ಟು ಅವ್ಯವಹಾರ ನಡೆಸಿದ್ದಾರೆ. ನಂತರ ಕುಲಪತಿಯಾಗಿ ಅಧಿಕಾರ ವಹಿಸಿಕೊಂಡ ಪ್ರೊ.ಎಂ.ಜಿ.ಕೃಷ್ಣಪ್ಪ ಅವರ ಮೇಲೆ ಕೂಡ ಭ್ರಷ್ಟಾಚಾರ ನಡೆಸಿರುವ ಆರೋಪ ಇದೆ ಎಂಬುದನ್ನು ಪತ್ರದಲ್ಲಿ ಉಲ್ಲೇಖೀಸಿದ್ದಾರೆ.

ಟಾಪ್ ನ್ಯೂಸ್

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

school

KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Police

Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.