ಸ್ಟಾಕ್ ಮಾರ್ಕೆಟ್ ನಂ. 2 ಪಟ್ಟದಿಂದ ಚೀನಾ ಕುಸಿತ?
Team Udayavani, Jun 21, 2018, 6:00 AM IST
ನವದೆಹಲಿ: ವಿಶ್ವದಲ್ಲೇ 2ನೇ ಅತಿದೊಡ್ಡ ಷೇರು ಮಾರುಕಟ್ಟೆ ಎಂಬ ಹೆಗ್ಗಳಿಕೆಯನ್ನು ಹೊಂದಿರುವ ಚೀನಾದ ಷೇರು ಮಾರುಕಟ್ಟೆ ಈ ಪಟ್ಟವನ್ನು ಕಳೆದುಕೊಳ್ಳುವ ಆತಂಕ ಹೊಂದಿದೆ. ಜನವರಿಯಲ್ಲಿ 1.60 ಲಕ್ಷ ಕೋಟಿ ಡಾಲರ್ ಮೌಲ್ಯ ಹೊಂದಿದ್ದ ಮಾರುಕಟ್ಟೆ ಸತತ ಕುಸಿಯುತ್ತಿದೆ. ಮಂಗಳವಾರ 40 ಸಾವಿರ ಕೋಟಿ ಡಾಲರ್ ಕುಸಿದಿದ್ದು, ಇನ್ನೊಂದು ದಿನ ಇದೇ ಮೊತ್ತ ಕುಸಿತ ಕಂಡರೆ ಜಪಾನ್ ಮಾರುಕಟ್ಟೆಯ ಮೌಲ್ಯಕ್ಕಿಂತ ಕಡಿಮೆಯಾಗಲಿದೆ.
2014ರ ವೇಳೆಗೆ ಜಪಾನ್ ಮೀರಿಸಿದ್ದ ಚೀನಾ ಏಷ್ಯಾದ ಅತ್ಯಂತ ಪ್ರಮುಖ ಷೇರು ಮಾರುಕಟ್ಟೆ ಎಂಬ ಹೆಗ್ಗಳಿಕೆ ಪಡೆದಿತ್ತು. ಆದರೆ ಕಳೆದ ಕೆಲವು ತಿಂಗಳುಗಳಿಂದ ಚೀನಾ ಉತ್ಪನ್ನಗಳ ಮೇಲೆ ಅಮೆರಿಕದ ತೆರಿಗೆ ಹೇರಿಕೆಯಿಂದಾಗಿ ಆರ್ಥಿಕತೆ ಕುಸಿಯುತ್ತಿದೆ. ಅಮೆರಿಕದ ಮಾರುಕಟ್ಟೆ ವಿಶ್ವದಲ್ಲೇ ಅತಿದೊಡ್ಡದಾಗಿದ್ದು, 31 ಲಕ್ಷ ಕೋಟಿ ಡಾಲರ್ ಮೌಲ್ಯ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia 200 ಕ್ಷಿಪಣಿ, ಡ್ರೋನ್ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್ನ 10 ಲಕ್ಷ ಮನೆ!
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
Bangladesh; ಚಿನ್ಮಯಿ ಕೃಷ್ಣದಾಸ್ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.