ಲಕ್ಷಕ್ಕೂ ಅಧಿಕ ಜನರ ಯೋಗ:ಬಾಬಾ ರಾಮ್ ದೇವ್ ಗಿನ್ನಿಸ್ ರೆಕಾರ್ಡ್!
Team Udayavani, Jun 21, 2018, 11:48 AM IST
ಕೋಟಾ: 4 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಂದು ರಾಜಸ್ಥಾನದಲ್ಲಿ ಯೋಗ ಗುರು ಬಾಬಾ ರಾಮ್ ದೇವ್ ಅವರ ಮಾರ್ಗದರ್ಶನದಲ್ಲಿ ಒಂದು ಲಕ್ಷಕ್ಕೂ ಅಧಿಕ ಜನರು ಏಕಕಾಲಕ್ಕೆ ಯೋಗಾಸನಗಳನ್ನು ಪ್ರದರ್ಶಿಸಿದ್ದು,ಗಿನ್ನಿಸ್ ರೆಕಾರ್ಡ್ ಪುಟಕ್ಕೆ ಸೇರ್ಪಡೆಯಾಗಿದೆ. ಕಾರ್ಯಕ್ರಮದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಭಾಗಿಯಾಗಿದ್ದರು.
ಕಳೆದ ವರ್ಷ ಪತಂಜಲಿ ಯೋಗ ಪೀಠ ಹಲವು ದಾಖಲೆಗಳನ್ನ ನಿರ್ಮಾಣ ಮಾಡಿತ್ತು. 51 ಗಂಟೆಗಳ ಕಾಲ ಅತೀ ದೊಡ್ಡ ಯೋಗ ಮ್ಯಾರಥಾನ್,ಉದ್ದನೆಯ ಶಿರ್ಶಾಸನ ವನ್ನು ಮಾಡಿರುವುದು ದಾಖಲೆ ಪುಟದಲ್ಲಿ ಸೇರಿತ್ತು.
ಕೋಟಾದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ 1 ಲಕ್ಷ 5ಸಾವಿರ ಸಂಖ್ಯೆಯ ಉತ್ಸಾಹಿಗಳನ್ನು ಲೆಕ್ಕಹಾಕಲಾಗಿದ್ದು,ಇನ್ನೂ ಹೆಚ್ಚಿನ ಜನರು ಆಗಮಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಆಸನಗಳನ್ನು ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Nikhil Kumarswamy: ಸೋತ ನಿಖಿಲ್ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.